Saturday | November 7, 2026 |

‘ನಿಮ್ಮ ಮಗನ ಅಕೌಂಟ್ ಗೆ ಎಷ್ಟು ಹಾಕ್ಲಿ ಸಾರ್’ ಎಂದು ಮಧ್ಯವರ್ತಿ ಕೇಳುವ ಮಟ್ಟಿಗೆ ಇವರ ಭ್ರಷ್ಟಾಚಾರ ಮಿತಿಮೀರಿದೆ’; ಕಮಿಷನ್ ಭ್ರಷ್ಟಾಚಾರ ಬಯಲಾದರೂ ತನಿಖೆ ಏಕಿಲ್ಲವೆಂದು ಪ್ರಶ್ನಿಸಿದ ಜೆಡಿಎಸ್

ಬೆಂಗಳೂರು; ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡದಲ್ಲಿರುವ ಕ್ಯಾಂಟೀನ್‌ಗಳ ಗುತ್ತಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರನ ಮಧ್ಯವರ್ತಿ ಮತ್ತು ಡಿಪಿಎಆರ್‍‌ನ  ಅಧೀನ ಕಾರ್ಯದರ್ಶಿ ಅವರಿಬ್ಬರ ಮಧ್ಯೆ ನಡೆದಿದೆ ಎನ್ನಲಾದ ಸಂಭಾಷಣೆಯ ತುಣುಕಿನ ಭಾಗವನ್ನು ದಿ ಫೈಲ್...
Saturday, November 7, 2026

ಸಿಎಂ ಆರ್ಥಿಕ ಸಲಹೆಗಾರರ ಆಪ್ತ ಶಾಖೆಗೆ ಖಾಸಗಿ ವ್ಯಕ್ತಿಗಳ ನೇಮಕ; ಆರ್ಥಿಕ ಇಲಾಖೆ ಅಭಿಪ್ರಾಯವನ್ನೇ ಬದಿಗೊತ್ತಿದ್ದೇಕೆ?

ಬೆಂಗಳೂರು; ಆಪ್ತ ಶಾಖೆಗೆ ಪ್ರತ್ಯೇಕವಾಗಿ ಸಿಬ್ಬಂದಿ ಪ್ರಮಾಣ ನಿಗದಿಯಾಗದೇ ಇರುವುದು ಮತ್ತು...

ಆರ್ಥಿಕ ಸ್ಥಿತಿ ಬಹಿರಂಗಪಡಿಸಿ ಕೋಲಾಹಲ ಎಬ್ಬಿಸಿದ್ದ ಅನಧಿಕೃತ ಟಿಪ್ಪಣಿಯ ಕಡತ ಒದಗಿಸಲು ನಿರಾಕರಿಸಿದ ಸರ್ಕಾರ

ಬೆಂಗಳೂರು; ರಾಜ್ಯ ಸರ್ಕಾರವು ₹2 ಲಕ್ಷ ಕೋಟಿಗೂ ಹೆಚ್ಚಿನ ಕಾಮಗಾರಿಗಳ ಬಾಕಿ...

21 ಪ್ಯಾಕೇಜ್‌ ಟೆಂಡರ್; ಶೇ. 5 ಪ್ರೀಮಿಯಂ ಮೀರಿದ್ದರೂ ಪರಿಶೀಲನೆ ಸಮಿತಿ ರಚಿಸಲು ಆಕ್ಷೇಪ ಎತ್ತಿದ್ದ ಡಿಕೆಶಿ

ಬೆಂಗಳೂರು;  ಜಿಬಿಎ ವ್ಯಾಪ್ತಿಯಲ್ಲಿ  ಉತ್ಪತ್ತಿಯಾಗುವ ಹಸಿ ತ್ಯಾಜ್ಯ, ಒಣ ತ್ಯಾಜ್ಯ, ನೈರ್ಮಲ್ಯ...

ಗೃಹಲಕ್ಷ್ಮಿ; 2,660.26 ಕೋಟಿ ಬಿಡುಗಡೆಗೆ ಸಹಮತಿಸಿದ್ದ ಆರ್ಥಿಕ ಇಲಾಖೆಯಲ್ಲಿ ಕಡತವೇ ಲಭ್ಯವಿಲ್ಲ, ಮುಚ್ಚಿಡಲಾಗಿದೆಯೇ, ನಾಪತ್ತೆ ಮಾಡಲಾಗಿದೆಯೇ?

ಬೆಂಗಳೂರು;  2024-25ನೇ ಸಾಲಿಗೆ ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯ ವಲಯದ ಲೆಕ್ಕ ಶೀರ್ಷಿಕೆಯಡಿಯಲ್ಲಿ...

Topics

Trending News

ಗೆಜೆಟೆಡ್ ಪ್ರೊಬೇಷನರ್ಸ್‌ಗಳಿಗೆ ಅದೇಶ ಪತ್ರ ನೀಡಲು ಮುರುಘಾ, ಸಿದ್ದಗಂಗಾ ಮಠ ಶ್ರೀಗಳ ಮಧ್ಯ ಪ್ರವೇಶ; ಪತ್ರಗಳು ಬಹಿರಂಗ

ಬೆಂಗಳೂರು; ಗೆಜೆಟೆಡ್ ಪ್ರೊಬೇಷನರ್ಸ್‌ 2011ನೇ ಸಾಲಿನ ನೇಮಕಾತಿಗೆ ಸಂಬಂಧಿಸಿದಂತೆ ವಿಶೇಷ ಮಸೂದೆ...

54,059.8 ಕೋಟಿ ರು ಮೊತ್ತದ 1,962 ಯೋಜನೆ; ಮುಖ್ಯಮಂತ್ರಿ ಸಚಿವಾಲಯಕ್ಕೇ ಮಾಹಿತಿ ಒದಗಿಸದ 23 ಇಲಾಖೆಗಳು

ಬೆಂಗಳೂರು; ರಾಜ್ಯದಲ್ಲಿ ಅನುಷ್ಠಾನಗೊಂಡಿರುವ ಒಟ್ಟು 78,490.4 ಕೋಟಿ ರು ಮೊತ್ತದ  2,867...
Please Scan to make your contribution
Saturday, November 7, 2026

Headlines

CBI/CID

ಹೆಚ್‌ಡಿಕೆ ವಿರುದ್ಧ ಅಸಭ್ಯ, ಅವಾಚ್ಯ, ಅವಹೇಳನಕಾರಿ ಶಬ್ದಗಳಿಂದ ನಿಂದನೆ ಆರೋಪ; ಎಡಿಜಿಪಿ ಚಂದ್ರಶೇಖರ್ ವಿರುದ್ಧದ ದೂರರ್ಜಿ ವಿಚಾರಣೆಗೆ ಹಾಜರಾಗದ ಸುರೇಶ್‌ ಬಾಬು, ಪ್ರಕರಣ ಮುಕ್ತಾಯಕ್ಕೆ ಸಿಐಡಿ ವರದಿ ಸಲ್ಲಿಕೆ

ಬೆಂಗಳೂರು; ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಅವರ ವಿರುದ್ಧ ಎಡಿಜಿಪಿ ಚಂದ್ರಶೇಖರ್ ಅವರು  ಅಸಭ್ಯ, ಅವಾಚ್ಯ  ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಜಾತ್ಯತೀತ ಜನತಾದಳ ಶಾಸಕಾಂಗ...

ಮುಕ್ತ ವಿವಿ ವಿದ್ಯಾರ್ಥಿಗಳ ಶುಲ್ಕ ದುರ್ಬಳಕೆ; 16 ವರ್ಷಗಳ ಬಳಿಕ ಸಿಬಿಐ ತನಿಖೆಗೆ ಮುಂದಾದ ಸರ್ಕಾರ

ಬೆಂಗಳೂರು; ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದೊಂದಿಗೆ (ಕೆಎಸ್‌ಒಯು) ದೇಶದಾದ್ಯಂತ ಒಡಂಬಡಿಕೆ ಮಾಡಿಕೊಂಡಿದ್ದ ಸಂಸ್ಥೆಗಳು ವಿದ್ಯಾರ್ಥಿಗಳ ಶುಲ್ಕವನ್ನು ದುರ್ಬಳಕೆ ಮಾಡಿಕೊಂಡಿರುವ ಪ್ರಕರಣವನ್ನು ಸಿಬಿಐ ವಹಿಸುವ ಸಂಬಂಧ ರಾಜ್ಯ...

ಜಗದೀಶ್‌ ಶೆಟ್ಟರ್‌ ಅವಧಿಯಲ್ಲೂ ಅಕ್ರಮ;’ದಿ ಫೈಲ್‌’ ಬಹಿರಂಗಗೊಳಿಸಿದ್ದ 9 ಶಿಕ್ಷಕರು ಸೇರಿ 38 ಮಂದಿ ದಸ್ತಗಿರಿ

ಬೆಂಗಳೂರು; ಜಗದೀಶ್‌ ಶೆಟ್ಟರ್‌ ಮತ್ತು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ  ಕೋಲಾರ, ಚಿಕ್ಕಬಳ್ಳಾಪುರ ಮತ್ತು ಚಿತ್ರದುರ್ಗ ಜಿಲ್ಲೆ ಸೇರಿದಂತೆ ಗಡಿ ಜಿಲ್ಲೆಗಳಲ್ಲಿ ವಾಮಮಾರ್ಗದಲ್ಲಿ ಶಿಕ್ಷಕರಾಗಿ ನೇಮಕವಾಗಿರುವ...

ಐಎಎಸ್‌ ತಿವಾರಿ ಅಸಹಜ ಸಾವು ಪ್ರಕರಣ; ಸಿಬಿಐಗೆ ಬರೆದಿದ್ದ ಗೌಪ್ಯ ಪತ್ರ ಬಹಿರಂಗ

ಬೆಂಗಳೂರು; ಉತ್ತರಪ್ರದೇಶದ ಲಖನೌದಲ್ಲಿ ನಿಗೂಢವಾಗಿ ಸಾವಿಗೀಡಾಗಿದ್ದ ಕರ್ನಾಟಕದ ಐಎಎಸ್‌ ಅಧಿಕಾರಿ ಅನುರಾಗ್‌ ತಿವಾರಿ ಅವರು ಕಾರ್ಯನಿರ್ವಹಿಸುತ್ತಿದ್ದ ಅವಧಿಯಲ್ಲಿ ಯಾವುದೇ ಹಗರಣಗಳನ್ನು ಗುರುತಿಸಿರಲಿಲ್ಲ ಮತ್ತು ಈ ಕುರಿತು...

LEGISLATURE

LOKAYUKTA

LOKAYUKTA

ಬುಕ್ ಬ್ರಹ್ಮ ಸಾಹಿತ್ಯ ಉತ್ಸವಕ್ಕೆ 5 ಲಕ್ಷ ರು ಅನುದಾನ; ನೋಂದಣಿಯಾಗಿ 3 ವ‍ರ್ಷ ಪೂರೈಸದ ಬುಕ್‌ ಬ್ರಹ್ಮ ಫೌಂಡೇಷನ್‌ಗೆ ಒಂದು ಬಾರಿ ವಿನಾಯಿತಿ

ಬೆಂಗಳೂರು;  ಅನುದಾನ ಪಡೆಯುವ ಸಂಘ, ಸಂಸ್ಥೆಗಳು ನೋಂದಣಿಯಾಗಿ  3 ವರ್ಷಗಳನ್ನು ಪೂರೈಸಿರಬೇಕು...

ಭ್ರಷ್ಟಾಚಾರ, ಅಧಿಕ ಆಸ್ತಿ ಗಳಿಕೆ ಆರೋಪ; 4 ವರ್ಷಗಳಲ್ಲಿ 1,248 ಪ್ರಕರಣ ದಾಖಲು, ಸಿ ಗುಂಪಿನ ನೌಕರರೇ ಹೆಚ್ಚು

ಬೆಂಗಳೂರು; ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ, ಲಂಚಕ್ಕಾಗಿ ಬೇಡಿಕೆಯಿಟ್ಟ  ಆರೋಪಗಳಿಗೆ ಸಂಬಂಧಿಸಿದಂತೆ ...

GOVERNANCE

ಗೆಜೆಟೆಡ್ ಪ್ರೊಬೇಷನರ್ಸ್‌ಗಳಿಗೆ ಅದೇಶ ಪತ್ರ ನೀಡಲು ಮುರುಘಾ, ಸಿದ್ದಗಂಗಾ ಮಠ ಶ್ರೀಗಳ ಮಧ್ಯ ಪ್ರವೇಶ; ಪತ್ರಗಳು ಬಹಿರಂಗ

ಬೆಂಗಳೂರು; ಗೆಜೆಟೆಡ್ ಪ್ರೊಬೇಷನರ್ಸ್‌ 2011ನೇ ಸಾಲಿನ ನೇಮಕಾತಿಗೆ ಸಂಬಂಧಿಸಿದಂತೆ ವಿಶೇಷ ಮಸೂದೆ...

54,059.8 ಕೋಟಿ ರು ಮೊತ್ತದ 1,962 ಯೋಜನೆ; ಮುಖ್ಯಮಂತ್ರಿ ಸಚಿವಾಲಯಕ್ಕೇ ಮಾಹಿತಿ ಒದಗಿಸದ 23 ಇಲಾಖೆಗಳು

ಬೆಂಗಳೂರು; ರಾಜ್ಯದಲ್ಲಿ ಅನುಷ್ಠಾನಗೊಂಡಿರುವ ಒಟ್ಟು 78,490.4 ಕೋಟಿ ರು ಮೊತ್ತದ  2,867...

2011ರ ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ನೇಮಕಾತಿ; ಸುಪ್ರೀಂ ತೀರ್ಪಿನ ಬೆನ್ನಲ್ಲೇ ಮುನ್ನೆಲೆಗೆ ಬಂದ ಎಚ್‌ಡಿಡಿ, ಎಚ್‌ಡಿಕೆ ಟಿಪ್ಪಣಿ

ಬೆಂಗಳೂರು; ಗೆಜೆಟೆಡ್ ಪ್ರೊಬೇಷನರ್ಸ್‌ 2011ನೇ ಸಾಲಿನ ನೇಮಕಾತಿಯಲ್ಲಿ ಗಂಭೀರ ಸ್ವರೂಪದ ಅಕ್ರಮಗಳು...

LEGISLATURE

ನೀರಾವರಿ ನಿಗಮಗಳ ಗುತ್ತಿಗೆದಾರರಿಗೆ 15,429.51 ಕೋಟಿ ರು ಬಾಕಿ; ಸ್ಥಗಿತಗೊಂಡಿವೆಯೇ ಕಾಮಗಾರಿಗಳು?

ಬೆಂಗಳೂರು;  ಕೃಷ್ಣಭಾಗ್ಯ ಜಲನಿಗಮ ಸೇರಿದಂತೆ ರಾಜ್ಯದ ನಾಲ್ಕು ನೀರಾವರಿ ನಿಗಮಗಳು ಅನುಷ್ಠಾನಗೊಳಿಸುತ್ತಿರುವ...

Recent Posts

‘ನಿಮ್ಮ ಮಗನ ಅಕೌಂಟ್ ಗೆ ಎಷ್ಟು ಹಾಕ್ಲಿ ಸಾರ್’ ಎಂದು ಮಧ್ಯವರ್ತಿ ಕೇಳುವ ಮಟ್ಟಿಗೆ ಇವರ ಭ್ರಷ್ಟಾಚಾರ ಮಿತಿಮೀರಿದೆ’; ಕಮಿಷನ್ ಭ್ರಷ್ಟಾಚಾರ ಬಯಲಾದರೂ ತನಿಖೆ ಏಕಿಲ್ಲವೆಂದು ಪ್ರಶ್ನಿಸಿದ ಜೆಡಿಎಸ್

ಬೆಂಗಳೂರು; ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡದಲ್ಲಿರುವ ಕ್ಯಾಂಟೀನ್‌ಗಳ ಗುತ್ತಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರನ ಮಧ್ಯವರ್ತಿ ಮತ್ತು ಡಿಪಿಎಆರ್‍‌ನ  ಅಧೀನ ಕಾರ್ಯದರ್ಶಿ ಅವರಿಬ್ಬರ ಮಧ್ಯೆ ನಡೆದಿದೆ ಎನ್ನಲಾದ...

‘ನಾಳೆ ತಗ ಬರ್ಲಾ ಸಾರ್, ಇಲ್ಲಾಂದ್ರೆ ಒಂದು 15 ಹಾಕ್ಲಾ, ಅಕೌಂಟ್ ಗೆ ನಿಮ್ಮ ಮಗನ ಅಕೌಂಟ್ ಗೆ ಎಷ್ಟು ಹಾಕ್ಲಿ, ಕ್ಲಿಯರ್ ಮಾಡ್ಬಿಡ್ಲಾ, ಫೋನ್ ಪೇ ಏನಾದ್ರು ಮಾಡ್ಬಿಡ್ಲಾ ಸಾರ್?; ಲೀಗಲ್...

ಬೆಂಗಳೂರು;  ವಿಕಾಸ ಸೌಧ ಮತ್ತು ಎಂ ಎಸ್‌ ಬಿಲ್ಡಿಂಗ್‌ ಕಟ್ಟಡದಲ್ಲಿರುವ ಕ್ಯಾಂಟೀನ್‌ ಗುತ್ತಿಗೆದಾರನಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ (ಕಾರ್ಯಕಾರಿ) ಅಧೀನ ಕಾರ್ಯದರ್ಶಿ ಲಂಚಕ್ಕೆ...

ಕ್ಯಾಂಟೀನ್‌ ಗುತ್ತಿಗೆದಾರರಿಂದ ಲಂಚ ವಸೂಲಿ; ಡಿಜಿಟಲ್ ಲಂಚಾವತಾರ, ಫೋನ್‌ ಪೇ ಸಿಎಂ, ದಿ ಫೈಲ್‌ ವರದಿ ಉಲ್ಲೇಖಿಸಿ ಸರ್ಕಾರವನ್ನು ತರಾಟೆ ತೆಗೆದುಕೊಂಡ ಜೆಡಿಎಸ್, ಬಿಜೆಪಿ

ಬೆಂಗಳೂರು; ವಿಕಾಸ ಸೌಧ, ಬಹುಮಹಡಿ ಕಟ್ಟಡದಲ್ಲಿರುವ ಕ್ಯಾಂಟೀನ್‌ ಗುತ್ತಿಗೆದಾರರಿಂದ ಲಂಚದ ಹಣ ವಸೂಲು ಮಾಡಲಾಗಿದೆ ಎಂದು ಆರೋಪಿಸಿ ಸರ್ಕಾರಕ್ಕೆ ಗುತ್ತಿಗೆದಾರರು ವಕೀಲರ ಮೂಲಕ ನೋಟೀಸ್ ನೀಡಿರುವ...

ಎಂ ಎಸ್‌ ಬಿಲ್ಡಿಂಗ್‌, ವಿಕಾಸಸೌಧ ಕ್ಯಾಂಟೀನ್‌ ಗುತ್ತಿಗೆದಾರನ ಬಳಿ ಲಂಚಕ್ಕೆ ಬೇಡಿಕೆ, ಫೋನ್‌ ಪೇ ಮೂಲಕ 10 ಲಕ್ಷ ವಸೂಲು ಮಾಡಿದ ಅಧಿಕಾರಿ; ಸರ್ಕಾರಕ್ಕೆ ಲೀಗಲ್‌ ನೋಟೀಸ್‌ ಜಾರಿ

ಬೆಂಗಳೂರು; ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳ ಸಚಿವಾಲಯಗಳ ಕಚೇರಿಗಳನ್ನು ಹೊಂದಿರುವ ವಿಕಾಸ ಸೌಧ ಮತ್ತು ಬಹುಮಹಡಿ ಕಟ್ಟಡದಲ್ಲಿರುವ ಕ್ಯಾಂಟೀನ್‌ ನಡೆಸುವ ಗುತ್ತಿಗೆದಾರರಿಂದಲೂ ಅಧಿಕಾರಿಗಳು ಹಣ ಸುಲಿಗೆ...

ಗೃಹಲಕ್ಷ್ಮಿಗೆ ಬಿಡುಗಡೆಯಾಗದ ಅನುದಾನ; ಆರ್ಥಿಕ ನಿರ್ಬಂಧವೇ ಕಾರಣ, ಹೈಕೋರ್ಟ್‌ನಲ್ಲಿ ಸರ್ಕಾರದ ಹೇಳಿಕೆ, ಆರ್ಥಿಕ ಪರಿಸ್ಥಿತಿ ಕೆಟ್ಟಿದೆಯೇ?

ಬೆಂಗಳೂರು; ಗೃಹ ಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ 2025ರ ಫೆಬ್ರುವರಿ ಮತ್ತು ಮಾರ್ಚ್‌ ತಿಂಗಳಲ್ಲಿ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡದೇ ಇರಲು ಆರ್ಥಿಕ ನಿರ್ಬಂಧವೇ ಕಾರಣ. ಹೀಗಾಗಿ...

567.70 ಕೋಟಿಗೂ ಅಧಿಕ ಬಾಕಿ, ಅನುದಾನದ ಕೊರತೆ ಪ್ರಶ್ನಿಸಿದರೇ ನೋಟೀಸ್; ಪಂಚಾಯ್ತಿಗಳಲ್ಲಿ ಹದಗೆಟ್ಟ ಆರ್ಥಿಕ ಪರಿಸ್ಥಿತಿ, ಆಡಳಿತ ನಡೆಸುವುದೂ ಅಸಾಧ್ಯ!

ಬೆಂಗಳೂರು; ಕೇಂದ್ರ ಸರ್ಕಾರದ 15ನೇ ಹಣಕಾಸು ಆಯೋಗದ ಅನುದಾನವು ರಾಜ್ಯದ ಸ್ಥಳೀಯ ಸಂಸ್ಥೆಗಳಿಗೆ ಕಳೆದ 2 ವರ್ಷಗಳಿಂದ ಸಕಾಲಕ್ಕೆ ಬಿಡುಗಡೆಯಾಗದೆ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಅಲ್ಲದೇ ತಳಮಟ್ಟದಲ್ಲಿಯೂ...

ಗೆಜೆಟೆಡ್ ಪ್ರೊಬೇಷನರ್ಸ್‌ಗಳಿಗೆ ಅದೇಶ ಪತ್ರ ನೀಡಲು ಮುರುಘಾ, ಸಿದ್ದಗಂಗಾ ಮಠ ಶ್ರೀಗಳ ಮಧ್ಯ ಪ್ರವೇಶ; ಪತ್ರಗಳು ಬಹಿರಂಗ

ಬೆಂಗಳೂರು; ಗೆಜೆಟೆಡ್ ಪ್ರೊಬೇಷನರ್ಸ್‌ 2011ನೇ ಸಾಲಿನ ನೇಮಕಾತಿಗೆ ಸಂಬಂಧಿಸಿದಂತೆ ವಿಶೇಷ ಮಸೂದೆ ತರಲು ತರಳಬಾಳು ಮಠದಲ್ಲಿ ಅಂದಿನ ಮುಖ್ಯಮಂತ್ರಿ ಮತ್ತು ಸಚಿವರೊಂದಿಗೆ  ಚರ್ಚಿಸಲಾಗಿತ್ತು ಎಂದು ತರಳಬಾಳು...

54,059.8 ಕೋಟಿ ರು ಮೊತ್ತದ 1,962 ಯೋಜನೆ; ಮುಖ್ಯಮಂತ್ರಿ ಸಚಿವಾಲಯಕ್ಕೇ ಮಾಹಿತಿ ಒದಗಿಸದ 23 ಇಲಾಖೆಗಳು

ಬೆಂಗಳೂರು; ರಾಜ್ಯದಲ್ಲಿ ಅನುಷ್ಠಾನಗೊಂಡಿರುವ ಒಟ್ಟು 78,490.4 ಕೋಟಿ ರು ಮೊತ್ತದ  2,867 ಯೋಜನೆಗಳ ಪೈಕಿ 54,059.8 ಕೋಟಿ ರು ಮೊತ್ತದ  1, 962 ಯೋಜನೆಗಳಿಗೆ ಸಂಬಂಧಿಸಿದಂತೆ...

2011ರ ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ನೇಮಕಾತಿ; ಸುಪ್ರೀಂ ತೀರ್ಪಿನ ಬೆನ್ನಲ್ಲೇ ಮುನ್ನೆಲೆಗೆ ಬಂದ ಎಚ್‌ಡಿಡಿ, ಎಚ್‌ಡಿಕೆ ಟಿಪ್ಪಣಿ

ಬೆಂಗಳೂರು; ಗೆಜೆಟೆಡ್ ಪ್ರೊಬೇಷನರ್ಸ್‌ 2011ನೇ ಸಾಲಿನ ನೇಮಕಾತಿಯಲ್ಲಿ ಗಂಭೀರ ಸ್ವರೂಪದ ಅಕ್ರಮಗಳು ನಡೆದಿವೆ ಎಂದು ಸಿಐಡಿ ತನಿಖಾ ವರದಿಯಲ್ಲಿ ಹೇಳಿದ್ದರೂ ಸಹ ಮಾಜಿ ಪ್ರಧಾನಿ ಎಚ್‌...

ಅನುದಾನ ಕೊರತೆ ಇದ್ದರೂ ಸಾಲ ವಸೂಲಾತಿ ಮೊತ್ತದಿಂದ ಸಚಿವರ ಕಚೇರಿಗೆ 62.00 ಲಕ್ಷ ರು ಮೊತ್ತದ ಕಾರು ಖರೀದಿ, ಮಾಧ್ಯಮ ಸಲಹೆಗಾರರಿಗೆ 1.00 ಲಕ್ಷ ಗೌರವ ಧನ ನಿಗದಿ

ಬೆಂಗಳೂರು; ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಕಚೇರಿಗೆ 62.20 ಲಕ್ಷ ರು ಮೊತ್ತದ ಕಾರನ್ನು ಒದಗಿಸಿರುವ   ಡಿ ದೇವರಾಜ ಅರಸು...

ಬಿಜೆಪಿ ಸರ್ಕಾರ ತಂದಿದ್ದ ಮಸೂದೆಯನ್ನು ಸಮರ್ಥಿಸಿಕೊಳ್ಳದ ಕಾಂಗ್ರೆಸ್‌ ಸರ್ಕಾರ; ರಾಜ್ಯ ಪ್ರತಿನಿಧಿಸಿದ್ದ ಕಪಿಲ್‌ ಸಿಬಲ್‌ರಿಂದಲೇ ದೊರೆಯದ ಬೆಂಬಲ

ಬೆಂಗಳೂರು; 2011ರ ಗ್ರೂಪ್ ಎ ಮತ್ತು ಬಿ ಗುಂಪಿನ ಹುದ್ದೆಗಳಿಗೆ ಆಯ್ಕೆಯಾಗಿದ್ದ ಅಭ್ಯರ್ಥಿಗಳ ರಕ್ಷಣೆಗಾಗಿ ಹಿಂದಿನ ಬಿಜೆಪಿ ಸರ್ಕಾರವು ಜಾರಿಗೆ ತಂದಿದ್ದ ಮಸೂದೆಯನ್ನು ಹಾಲಿ ಕಾಂಗ್ರೆಸ್‌...

ಸಾರ್ವಜನಿಕರ ಕುಂದುಕೊರತೆ; ನಿಗದಿತ ಅವಧಿಯೊಳಗೆ ಇತ್ಯರ್ಥವಾಗದ 10,313 ದೂರರ್ಜಿ, ಪ್ರಜಾಸೇವೆ ಅಭಿಯಾನಕ್ಕೂ ಕಿಮ್ಮತ್ತಿಲ್ಲ, ಸಿಎಂ ಇಲಾಖೆಯಲ್ಲೇ ಗಂಭೀರ ನಿರ್ಲಕ್ಷ್ಯ

ಬೆಂಗಳೂರು; ಸರ್ಕಾರಿ ಇಲಾಖೆಗಳ ಮೂಲಕ ಅನುಷ್ಠಾನಗೊಳಿಸಿರುವ ವಿವಿಧ ಸೇವೆಗಳಲ್ಲಿನ ನ್ಯೂನತೆ  ಮತ್ತು ಸಾರ್ವಜನಿಕ ಕುಂದುಕೊರತೆ ಕುರಿತು ಸಲ್ಲಿಕೆಯಾಗುವ ಅರ್ಜಿಗಳನ್ನು ನಿಗದಿತ 7 ದಿನಗಳ ಅವಧಿಯೊಳಗೇ ಇತ್ಯರ್ಥಗೊಳಿಸಬೇಕು...

Popular

Popular Categories

error: Content is protected !!