ಲೋಕಾಯುಕ್ತರ ಆಸ್ತಿ ವಿವರ; ಕಾಯ್ದೆ ತಿದ್ದುಪಡಿಗೆ ಧೈರ್ಯ ತೋರದ ಶಾಸಕರು

ಮುಖ್ಯಮಂತ್ರಿಯೂ ಸೇರಿದಂತೆ ವಿಧಾನಸಭೆ, ವಿಧಾನಪರಿಷತ್, ಮಹಾನಗರಪಾಲಿಕೆ, ಜಿಲ್ಲಾ ಪಂಚಾಯ್ತಿ ಸದಸ್ಯರು, ರಾಜ್ಯ ಸರ್ಕಾರದ ಸೇವೆಯಲ್ಲಿರುವ ಡಿ ಗ್ರೂಪ್ ನೌಕರರೂ ಆಯಾ ವರ್ಷದ ಆಸ್ತಿ ಮತ್ತು ದಾಯಿತ್ವ (ಸಾಲಸೋಲ ಕೊಡಬೇಕಾದ ಬಾಧ್ಯತೆ) ಪಟ್ಟಿಯನ್ನು ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಆಜ್ಞೆ ಹೊರಡಿಸುವ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಪಿ ವಿಶ್ವನಾಥ ಶೆಟ್ಟಿ ಅವರು ತಮ್ಮ ಆಸ್ತಿ ಮತ್ತು ದಾಯಿತ್ವ ಪಟ್ಟಿಯನ್ನು 3 ವರ್ಷಗಳಿಂದಲೂ ಸಲ್ಲಿಸಿಲ್ಲ.ಆಸ್ತಿ ವಿವರ ಸಲ್ಲಿಸಿಲ್ಲ ಎಂಬ ಕಾರಣಕ್ಕೆ ನೋಟಿಸ್ ಪಡೆಯುವ ಶಾಸಕರು ಸೇರಿದಂತೆ ಚುನಾಯಿತ ಪ್ರತಿನಿಧಿಗಳು, ಆಸ್ತಿ ವಿವರವನ್ನು … Continue reading ಲೋಕಾಯುಕ್ತರ ಆಸ್ತಿ ವಿವರ; ಕಾಯ್ದೆ ತಿದ್ದುಪಡಿಗೆ ಧೈರ್ಯ ತೋರದ ಶಾಸಕರು