ಮುಕ್ತ ವಿ.ವಿ. ಅಕ್ರಮ; ಸಿಬಿಐ ತನಿಖೆಯತ್ತ ಅಧೀನ ಶಾಸನ ರಚನಾ ಸಮಿತಿ ಒಲವು?
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಸೇರಿದಂತೆ ಇನ್ನಿತರ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ಉನ್ನತ ಶಿಕ್ಷಣ ಇಲಾಖೆ ಹಿಂಜರಿಯುತ್ತಿದೆ. ಇದರ ಬೆನ್ನಲ್ಲೇ ವಿಶ್ವವಿದ್ಯಾಲಯದಲ್ಲಿ ನಡೆದಿರುವ ಅಕ್ರಮ ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಬೇಕೇ ಬೇಡವೇ ಎಂಬ ಕುರಿತು ಕರ್ನಾಟಕ ವಿಧಾನಸಭೆಯ ಅಧೀನ ಶಾಸನ ರಚನಾ ಸಮಿತಿ ಚರ್ಚಿಸಿದೆ. ವಿಶ್ವವಿದ್ಯಾಲಯದ ಅಕ್ರಮ ಪ್ರಕರಣಗಳ ಕುರಿತು ತನಿಖಾ ಸಂಸ್ಥೆ ಮತ್ತು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ಅಧ್ಯಕ್ಷತೆಯ ವಿಚಾರಣೆ ಸಮಿತಿ ಆರೋಪಿತರ ವಿರುದ್ಧ ಸಲ್ಲಿಸಿದ್ದ ದೋಷಾರೋಪ ಪಟ್ಟಿಯಲ್ಲಿರುವವರ ಪೈಕಿ ರಾಜಕೀಯ ಹಿನ್ನೆಲೆಯ … Continue reading ಮುಕ್ತ ವಿ.ವಿ. ಅಕ್ರಮ; ಸಿಬಿಐ ತನಿಖೆಯತ್ತ ಅಧೀನ ಶಾಸನ ರಚನಾ ಸಮಿತಿ ಒಲವು?
Copy and paste this URL into your WordPress site to embed
Copy and paste this code into your site to embed