ಬಲ್ದೋಟಾ ಕಂಪನಿಯಿಂದ ಕಾಯ್ದೆ ಉಲ್ಲಂಘನೆ; 109 ಎಕರೆ ಜಮೀನು ಮುಟ್ಟುಗೋಲು ಹಾಕಿಕೊಳ್ಳುವಲ್ಲಿ ಭಂಡ ನಿರ್ಲಕ್ಷ್ಯ

ಬೆಂಗಳೂರು; ಕೈಗಾರಿಕೆ ಉದ್ದೇಶದ ಹೆಸರಿನಲ್ಲಿ ವಿನಾಯಿತಿ ಪರವಾನಿಗೆ ಪಡೆದು ರಾಜ್ಯದ ಕೊಪ್ಪಳ ಜಿಲ್ಲೆಯ ವಿವಿಧ ಸರ್ವೇ ನಂಬರ್‌ಗಳಲ್ಲಿ 109 ಎಕರೆಗೂ ಹೆಚ್ಚು ಜಮೀನು ಖರೀದಿಸಿರುವ ಪ್ರತಿಷ್ಠಿತ ಬಲ್ದೋಟಾ (ಎಂಎಸ್‌ಪಿಎಲ್‌) ಗಣಿ ಕಂಪನಿ ನಿಗದಿತ ಉದ್ದೇಶಕ್ಕಾಗಿ ಬಳಕೆ ಮಾಡದ ಆರೋಪಕ್ಕೆ ಗುರಿಯಾಗಿದೆ.ಕರ್ನಾಟಕ ಭೂ ಸುಧಾರಣೆಗಳ (ತಿದ್ದುಪಡಿ) ಅಧಿನಿಯಮ 1961ರ ಕಲಂ 109ಕ್ಕೆ ರಾಜ್ಯ ಬಿಜೆಪಿ ಸರ್ಕಾರ ತಿದ್ದುಪಡಿ ತರುವ ಸಂಬಂಧ ವಿಧಾನಮಂಡಲದಲ್ಲಿ ವಿಧೇಯಕ ಮಂಡಿಸಿರುವ ಬೆನ್ನಲ್ಲೇ ಬಲ್ದೋಟಾ ಕಂಪನಿ ಕಲಂ 109ನ್ನು ಉಲ್ಲಂಘಿಸಿರುವ ಪ್ರಕರಣವೂ ಮುನ್ನಲೆಗೆ ಬಂದಿದೆ. ಕಾಯ್ದೆ … Continue reading ಬಲ್ದೋಟಾ ಕಂಪನಿಯಿಂದ ಕಾಯ್ದೆ ಉಲ್ಲಂಘನೆ; 109 ಎಕರೆ ಜಮೀನು ಮುಟ್ಟುಗೋಲು ಹಾಕಿಕೊಳ್ಳುವಲ್ಲಿ ಭಂಡ ನಿರ್ಲಕ್ಷ್ಯ