900 ಎಕರೆಯಲ್ಲಿ ನೆಲೆಗೊಳ್ಳಲಿಲ್ಲ ಒಂದೇ ಒಂದು ಕೈಗಾರಿಕೆ; ಎಂಎಸ್‌ಪಿಎಲ್‌ ರಕ್ಷಣೆಗೆ ನಿಂತ ಬಿಜೆಪಿ ಸರ್ಕಾರ?

ಬೆಂಗಳೂರು; ಪ್ರತಿಷ್ಠಿತ ಎಂಎಸ್‌ಪಿಎಲ್‌ ಒಡೆತನದ ಮತ್ತೊಂದು ಕಂಪನಿ ಆರ್‌ ಎಸ್‌ ಐರನ್‌ ಸ್ಟೀಲ್‌ ಕಂಪನಿ (AARESS IRON STEEL LIMITED) ಕೈಗಾರಿಕೆ ಉದ್ದೇಶಕ್ಕೆ ಮಂಜೂರು ಮಾಡಿಸಿಕೊಂಡಿದ್ದ 900 ಎಕರೆ  ವಿಸ್ತೀರ್ಣದ ಪ್ರದೇಶದಲ್ಲಿ ಈವರೆವಿಗೂ ಒಂದೇ ಒಂದು ಕೈಗಾರಿಕೆಯನ್ನು ಸ್ಥಾಪಿಸಿಲ್ಲ.  ಎಂಎಸ್‌ಪಿಎಲ್‌ ಕಂಪನಿಗೆ ಕೊಪ್ಪಳ ಜಿಲ್ಲಾಧಿಕಾರಿ ನೋಟೀಸ್‌ ನೀಡಿರುವ ಬೆನ್ನಲ್ಲೇ ಆರ್‌ ಎಸ್‌ ಐರನ್‌ ಸ್ಟೀಲ್‌ ಕಂಪನಿಯ ಬಂಡವಾಳವೂ ಹೊರಬಿದ್ದಿದೆ. ಜಮೀನು ಸೇರಿದಂತೆ ಇನ್ನಿತರೆ ಮೂಲಸೌಕರ್ಯಗಳನ್ನು ಒದಗಿಸುವ ಭರವಸೆ ನೀಡಿದ್ದರ ಬೆನ್ನಲ್ಲೇ ಆರ್‌ ಎಸ್‌ ಐರನ್‌ ಸ್ಟೀಲ್‌ ಕಂಪನಿ … Continue reading 900 ಎಕರೆಯಲ್ಲಿ ನೆಲೆಗೊಳ್ಳಲಿಲ್ಲ ಒಂದೇ ಒಂದು ಕೈಗಾರಿಕೆ; ಎಂಎಸ್‌ಪಿಎಲ್‌ ರಕ್ಷಣೆಗೆ ನಿಂತ ಬಿಜೆಪಿ ಸರ್ಕಾರ?