ಪೊಲೀಸ್‌ ಇಲಾಖೆಯ ಅಸಮ್ಮತಿ ನಡುವೆಯೂ ಕೋಮು ದ್ವೇಷ ಬಿತ್ತಿದ ಪ್ರಕರಣಗಳ ಹಿಂಪಡೆದ ಬಿಜೆಪಿ ಸರ್ಕಾರ

ಪ್ರಚೋದನಾಕಾರಿ ಭಾಷಣ, ಕೋಮು ದ್ವೇಷ ಹಬ್ಬಿಸಲು ಯತ್ನ, ಟಿಪ್ಪು ಜಯಂತಿ ಸಂದರ್ಭದಲ್ಲಿ ನಡೆದ ಗಲಭೆ, ಪರೇಶ್‌ ಮೇಸ್ತಾ ಪ್ರಕರಣ ಸೇರಿದಂತೆ ಹಲವು ಗಂಭೀರ ಪ್ರಕರಣಗಳನ್ನು ಹಿಂಪಡೆದುಕೊಳ್ಳಲು ಪೊಲೀಸ್‌ ಇಲಾಖೆ ಅಸಮ್ಮತಿ  ಸೂಚಿಸಿದ್ದರೂ ಬಿಜೆಪಿ ಸರ್ಕಾರ 43ಕ್ಕೂ ಹೆಚ್ಚು ಪ್ರಕರಣಗಳನ್ನು ಹಿಂಪಡೆದುಕೊಂಡಿದೆ. ಅಭಿಯೋಜನೆಯಿಂದ ಹಿಂದಕ್ಕೆ ಪಡೆಯುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕರು ಸಲ್ಲಿಸಿದ್ದ ಪ್ರಸ್ತಾವನೆ, ಮನವಿಗಳಿಗೆ ಮನ್ನಣೆ ನೀಡಿರುವ ಗೃಹ ಇಲಾಖೆ, ತನಿಖೆಯಲ್ಲಿರುವ ಪ್ರಕರಣಗಳನ್ನು ವಿಚಾರಣೆಯಿಂದ ಹಿಂಪಡೆದುಕೊಂಡಿರುವುದು ವಿವಾದಕ್ಕೀಡಾಗುವ ಸಾಧ್ಯತೆಗಳಿವೆ.  ಕೆಲ ಪ್ರಕರಣಗಳನ್ನು ವಿಚಾರಣೆಯಿಂದ ಹಿಂಪಡೆಯುವ ಸಂಬಂಧ ‘ಪ್ರಕರಣಗಳಲ್ಲಿ … Continue reading ಪೊಲೀಸ್‌ ಇಲಾಖೆಯ ಅಸಮ್ಮತಿ ನಡುವೆಯೂ ಕೋಮು ದ್ವೇಷ ಬಿತ್ತಿದ ಪ್ರಕರಣಗಳ ಹಿಂಪಡೆದ ಬಿಜೆಪಿ ಸರ್ಕಾರ