118 ಕೋಟಿ ರು. ಶುಲ್ಕ ಮನ್ನಾ ; ಖಾಸಗಿ ಕಾಲೇಜುಗಳ ಮುಂದೆ ಮಂಡಿಯೂರಿತೇ ಬಿಜೆಪಿ ಸರ್ಕಾರ?

ರೈತರ ಸಾಲಮನ್ನಾ ಸೇರಿದಂತೆ ಚಾಲ್ತಿಯಲ್ಲಿರುವ ವಿವಿಧ ಜನಪ್ರಿಯ ಯೋಜನೆಗಳಿಗೆ ಹಣ ಹೊಂದಿಸಲು ಹೈರಾಣಾಗಿರುವ ಬಿಜೆಪಿ ಸರ್ಕಾರ, ಖಾಸಗಿ ಅನುದಾನಿತ ಕಾಲೇಜುಗಳಲ್ಲಿ ವಸೂಲಾಗಿರುವ ಬೋಧನಾ ಮತ್ತು ಪ್ರಯೋಗಾಲಯ ಶುಲ್ಕದ ಮೊತ್ತ  ಒಟ್ಟು 118 ಕೋಟಿ ರು.ಗಳನ್ನು  ಮನ್ನಾ ಮಾಡಲು ಇದೀಗ ಮುಂದಾಗಿದೆ. ಆರ್ಥಿಕ ಇಲಾಖೆಯ ಅಭಿಪ್ರಾಯವನ್ನೂ ಬದಿಗೊತ್ತಿರುವ ಬಿಜೆಪಿ ಸರ್ಕಾರ, ಖಾಸಗಿ ಅನುದಾನಿತ ಕಾಲೇಜುಗಳ ಆಡಳಿತ ಮಂಡಳ ಬೆನ್ನಿಗೆ ನಿಂತಿದೆ.  ದರಿದ್ರ ಸರ್ಕಾರ ಎಂಬ ಮೂದಲಿಕೆಗೆ ಒಳಗಾಗಿರುವ ಬಿಜೆಪಿ ಸರ್ಕಾರ, ಖಾಸಗಿ ಅನುದಾನಿತ ಕಾಲೇಜುಗಳ ಶುಲ್ಕ ವಸೂಲಾತಿಯನ್ನು ಮನ್ನಾ … Continue reading 118 ಕೋಟಿ ರು. ಶುಲ್ಕ ಮನ್ನಾ ; ಖಾಸಗಿ ಕಾಲೇಜುಗಳ ಮುಂದೆ ಮಂಡಿಯೂರಿತೇ ಬಿಜೆಪಿ ಸರ್ಕಾರ?