ಪರಿಶಿಷ್ಟ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಖರೀದಿ; ತುಂಡು ಗುತ್ತಿಗೆ ಹಿಂದಿದೆ ಅವ್ಯವಹಾರದ ವಾಸನೆ!

ರಾಜ್ಯದ ಸರ್ಕಾರಿ ಪಾಲಿಟೆಕ್ನಿಕ್‌ ಮತ್ತು ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಡೆಸ್ಕ್‌ಟಾಪ್‌ ಮತ್ತು ಲ್ಯಾಪ್‌ಟಾಪ್‌ ಖರೀದಿ ಪ್ರಕ್ರಿಯೆಯಲ್ಲಿ ಖಾಸಗಿ ಏಜೆನ್ಸಿಗಳ ಲಾಬಿಗೆ ಮಣಿದಿರುವ ತಾಂತ್ರಿಕ ಶಿಕ್ಷಣ ಇಲಾಖೆ ಅಕ್ರಮದ ಹಾದಿಯಲ್ಲಿ ಸಾಗಿದೆ.   ಟೆಂಡರ್‌ ಪ್ರಕ್ರಿಯೆ ಮತ್ತು ಸಚಿವ ಸಂಪುಟದ  ಅನುಮೋದನೆ ಪಡೆಯುವುದರಿಂದ ತಪ್ಪಿಸಿಕೊಳ್ಳಲು ಖರೀದಿಯ ಒಟ್ಟು ಮೊತ್ತವನ್ನು ವಿಭಜಿಸಿ ತುಂಡು ಗುತ್ತಿಗೆ ನೀಡಲು ಅಧಿಕಾರಿಗಳು ನಡೆಸಿರುವ ಹುನ್ನಾರವನ್ನು ‘ದಿ ಫೈಲ್‌’ ಹೊರಗೆಡವಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ಟಿಪ್ಪಣಿ ಹಾಳೆಗಳು ಮತ್ತು ದಾಖಲೆಗಳು … Continue reading ಪರಿಶಿಷ್ಟ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಖರೀದಿ; ತುಂಡು ಗುತ್ತಿಗೆ ಹಿಂದಿದೆ ಅವ್ಯವಹಾರದ ವಾಸನೆ!