ವಸೂಲಾಗದ ಸಾಲ 610 ಕೋಟಿ; ಅಪೆಕ್ಸ್‌ ಬ್ಯಾಂಕ್‌ನಲ್ಲಿ ಎನ್‍ಪಿಎ ಕರಾಮತ್ತು

ಬೆಂಗಳೂರು; ಜಲ ಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಅವರ ಒಡೆತನದ ಸೌಭಾಗ್ಯಲಕ್ಷ್ಮಿ ಶುಗರ್ಸ್‌ ಲಿಮಿಟೆಡ್‌ ಸೇರಿದಂತೆ ಹಲವು ಪ್ರಭಾವಿ ರಾಜಕೀಯ ಮುಖಂಡರ ಒಡೆತನದಲ್ಲಿರುವ ಸಕ್ಕರೆ ಕಾರ್ಖಾನೆಗಳಿಗೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್‌ ಬ್ಯಾಂಕ್‌ ನೀಡಿದ್ದ ಒಟ್ಟು 1,022.55 ಕೋಟಿ ರು.ಗಳ ಸಾಲ ಮೊತ್ತದ ಪೈಕಿ ಒಟ್ಟಾರೆ  610 ಕೋಟಿಯಷ್ಟು  ಅನುತ್ಪಾದಕ ಆಸ್ತಿ (ಎನ್ಪಿಎ) ಇರುವುದು ಬಹಿರಂಗವಾಗಿದೆ.  ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯಯ್ಯ ಅವರ ನೇತೃತ್ವದ ಕಾಂಗ್ರೆಸ್‌ ಸರ್ಕಾರದ  ಅವಧಿಯಲ್ಲೇ ಪ್ರಭಾವಿ ರಾಜಕೀಯ ಮುಖಂಡರ ಒಡೆತನದಲ್ಲಿರುವ ಸಕ್ಕರೆ ಕಾರ್ಖಾನೆಗಳಿಗೆ ಕೋಟ್ಯಂತರ … Continue reading ವಸೂಲಾಗದ ಸಾಲ 610 ಕೋಟಿ; ಅಪೆಕ್ಸ್‌ ಬ್ಯಾಂಕ್‌ನಲ್ಲಿ ಎನ್‍ಪಿಎ ಕರಾಮತ್ತು