ವಸೂಲಾಗದ ಸಾಲ ಸಚಿವ ರಮೇಶ್‌ ಜಾರಕಿಹೊಳಿ ಒಡೆತನದ ಕಂಪನಿಯಲ್ಲೇ ಹೆಚ್ಚು

ಬೆಂಗಳೂರು; ಜಲ ಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಅವರ ಒಡೆತನದ  ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಲಿಮಿಟೆಡ್‌, ಅಪೆಕ್ಸ್‌ ಬ್ಯಾಂಕ್‌ನಿಂದ ಪಡೆದಿರುವ ಸಾಲವನ್ನು ತೀರಿಸದೇ ಅನುತ್ಪಾದಕ ಸಾಲಗಾರರ ಪಟ್ಟಿಗೆ ಸೇರ್ಪಡೆಯಾಗಿದೆ. ರಾಜಕೀಯ ಮುಖಂಡರ ಒಡೆತನದಲ್ಲಿರುವ ಸಕ್ಕರೆ ಕಾರ್ಖಾನೆಗಳ ಪೈಕಿ ರಮೇಶ್‌ ಜಾರಕಿಹೊಳಿ ಅವರ ಒಡೆತನದ ಸೌಭಾಗ್ಯಲಕ್ಷ್ಮಿ ಶುಗರ್ಸ್‌ ಲಿಮಿಟೆಡ್‌ನಲ್ಲೇ ವಸೂಲಾಗದ ಆಸ್ತಿ ಪ್ರಮಾಣ ಹೆಚ್ಚಿದೆ.  ಈ ಕಾರ್ಖಾನೆ ವಿವಿಧ ಉದ್ದೇಶಗಳ ಹೆಸರಿನಲ್ಲಿ ಪಡೆದಿರುವ  ಸಾಲಗಳಲ್ಲಿ  2019ರ ಮಾರ್ಚ್‌ 31ರ ಅಂತ್ಯಕ್ಕೆ ಅಸಲು ಒಟ್ಟು 74.48 ಕೋಟಿ ರು., 29.05 … Continue reading ವಸೂಲಾಗದ ಸಾಲ ಸಚಿವ ರಮೇಶ್‌ ಜಾರಕಿಹೊಳಿ ಒಡೆತನದ ಕಂಪನಿಯಲ್ಲೇ ಹೆಚ್ಚು