ಮಾಲೀಕರು ಆಡಿದ್ದೇ ಆಟ, ಅಪೆಕ್ಸ್‌ ಬ್ಯಾಂಕ್‌ ಹೂಡಿದ್ದೇ ಲಗ್ಗೆ; 358 ಕೋಟಿ ರು. ಪಂಗನಾಮ?

ಬೆಂಗಳೂರು; ಹಿಂದಿನ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಅಪೆಕ್ಸ್‌ ಬ್ಯಾಂಕ್‌ ನೀಡಿರುವ ವಿವಿಧ ಸ್ವರೂಪದ ಸಾಲದ ಒಳಸುಳಿಯನ್ನು ಹೊರಗೆಡವಿರುವ ಸಹಕಾರಿ ಸಂಘಗಳ ಜಂಟಿ ನಿಬಂಧಕರು, ಸಕ್ಕರೆ ಕಾರ್ಖಾನೆಗಳ ಮಾಲೀಕರೂ ಆಗಿರುವ ರಾಜಕೀಯ ಪ್ರಭಾವಿ ಮುಖಂಡರ ಮುಖವಾಡವನ್ನು ಕಳಚಿದ್ದಾರೆ. ಸಕ್ಕರೆ ಕಾರ್ಖಾನೆಗಳ ಮಾಲೀಕರು ಆಡಿದ್ದೇ ಆಟ, ಬ್ಯಾಂಕ್‌ ಆಡಳಿತ ಮಂಡಳಿ ಹೂಡಿದ್ದೇ ಲಗ್ಗೆ ಎನ್ನುವಂತಾಗಿದೆ.  ವಿಧಾನಪರಿಷತ್‌ನ ಪ್ರತಿಪಕ್ಷ ನಾಯಕ ಎಸ್‌ ಆರ್‌  ಪಾಟೀಲ್‌ ಒಡೆತನದ ಬೀಳಗಿ ಸಕ್ಕರೆ ಕಾರ್ಖಾನೆ, ಕಾಂಗ್ರೆಸ್‌ ಮುಖಂಡ ಹಾಗೂ ಮಾಜಿ ಸಚಿವ ಬಿ ಬಿ ಚಿಮ್ಮನಕಟ್ಟಿ … Continue reading ಮಾಲೀಕರು ಆಡಿದ್ದೇ ಆಟ, ಅಪೆಕ್ಸ್‌ ಬ್ಯಾಂಕ್‌ ಹೂಡಿದ್ದೇ ಲಗ್ಗೆ; 358 ಕೋಟಿ ರು. ಪಂಗನಾಮ?