ಹೂಡಿಕೆ ಖರೀದಿಯಲ್ಲಿಯೂ ಅಪರಾತಪರಾ; ಅಪೆಕ್ಸ್‌ ಬ್ಯಾಂಕ್‌ಗೆ ಆದ ನಷ್ಟ 33.21 ಕೋಟಿ

ಬೆಂಗಳೂರು; ಸಕ್ಕರೆ ಕಾರ್ಖಾನೆಗಳಿಗೆ ಸಾಲ ನೀಡಿರುವ ವಿಚಾರದಲ್ಲಿ ವಿವಿಧ ಲೋಪಗಳನ್ನು ಎಸಗಿರುವ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್‌ ಬ್ಯಾಂಕ್‌ನಲ್ಲಿ ಭದ್ರತಾ ಪತ್ರಗಳ ಮಾರಾಟ , ಖರೀದಿ ಸೇರಿದಂತೆ ಇನ್ನಿತರೆ ಹೂಡಿಕೆಗಳ ಖರೀದಿ ವ್ಯವಹಾರದಲ್ಲಿಯೂ ಸಾಕಷ್ಟು ನ್ಯೂನತೆಗಳು ಕಂಡು ಬಂದಿವೆ.  ಭದ್ರತಾ ಹೂಡಿಕೆಗಳ  ಖರೀದಿ ಮತ್ತು ಮಾರಾಟ ಪ್ರಕ್ರಿಯೆಗಳಲ್ಲಿ ಅಪೆಕ್ಸ್‌ ಬ್ಯಾಂಕ್‌ನ ಅಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕರು ಸೇರಿದಂತೆ ಆಡಳಿತ ಮಂಡಳಿ  ಇತರೆ ನಿರ್ದೇಶಕರು ಖಾಸಗಿ ಏಜೆನ್ಸಿಗಳಿಗೆ ಲಾಭ ಮಾಡಿಕೊಟ್ಟು ಬ್ಯಾಂಕ್‌ಗೆ ಕೋಟ್ಯಂತರ ರು.ಪ್ರಮಾಣದಲ್ಲಿ ನಷ್ಟವನ್ನುಂಟು ಮಾಡಿರುವುದು ಬಯಲಾಗಿದೆ.  ಹೂಡಿಕೆ … Continue reading ಹೂಡಿಕೆ ಖರೀದಿಯಲ್ಲಿಯೂ ಅಪರಾತಪರಾ; ಅಪೆಕ್ಸ್‌ ಬ್ಯಾಂಕ್‌ಗೆ ಆದ ನಷ್ಟ 33.21 ಕೋಟಿ