ರಿಯಲ್‌ ಎಸ್ಟೇಟ್‌ ಕಂಪನಿಗಳಿಗೂ ಬೇಕಾಬಿಟ್ಟಿ ಸಾಲ; ದುಸ್ಥಿತಿಗೆ ತಲುಪಿತೇ ಅಪೆಕ್ಸ್‌ ಬ್ಯಾಂಕ್‌?

ಬೆಂಗಳೂರು; ರೈತ ಸಹಕಾರಿ ಸಂಸ್ಥೆಗಳು, ಸಹಕಾರಿ ಸಂಘ ಮತ್ತು ಸಹಕಾಅರ ಬ್ಯಾಂಕ್‍ಗಳಿಗೆ ಆರ್ಥಿಕ ನೆರವು ನೀಡಬೇಕಿದ್ದ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‌ನ ಅಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕರು ಮತ್ತು ಆಡಳಿತ ಮಂಡಳಿಯ ಇನ್ನಿತರೆ ನಿರ್ದೇಶಕರು ಅನಗತ್ಯವಾಗಿ ಮತ್ತು ವ್ಯವಧಾನವಿಲ್ಲದೆ ಸಹಕಾರಿ ನಿಯಮಾವಳಿಗಳು, ಬ್ಯಾಂಕ್‌ನ ಉಪ ನಿಯಮಗಳನ್ನು ಉಲ್ಲಂಘಿಸಿದ್ದಾರೆ.   ಖಾಸಗಿ ವ್ಯಕ್ತಿಗಳು, ವಾಣಿಜ್ಯ ಸಂಸ್ಥೆಗಳು, ಟ್ರಸ್ಟ್‌ಗಳಿಗೆ ಯಾವುದೇ ಜಾಮೀನು ಮತ್ತು ಭದ್ರತೆಯನ್ನು ಪಡೆಯದೇ ಕಟ್ಟಡ ನಿರ್ಮಾಣ ಕಂಪನಿ, ಸಕ್ಕರೆ ಕಾರ್ಖಾನೆ, ಚಿನ್ನದ ಅಂಗಡಿಗಳಿಗೂ ಬೇಕಾಬಿಟ್ಟಿಯಾಗಿ ನೂರಾರು ಕೋಟಿಗಳಷ್ಟು ಸಾಲ … Continue reading ರಿಯಲ್‌ ಎಸ್ಟೇಟ್‌ ಕಂಪನಿಗಳಿಗೂ ಬೇಕಾಬಿಟ್ಟಿ ಸಾಲ; ದುಸ್ಥಿತಿಗೆ ತಲುಪಿತೇ ಅಪೆಕ್ಸ್‌ ಬ್ಯಾಂಕ್‌?