ಅಪೆಕ್ಸ್‌ ಬ್ಯಾಂಕ್‌ ಅಕ್ರಮ; ‘ದಿ ಫೈಲ್‌’ ಸರಣಿ ವರದಿಯಿಂದ ಎಚ್ಚೆತ್ತ ಜೆಡಿಎಸ್‌ನಿಂದ ಸದನದಲ್ಲಿ ಧರಣಿ

ಬೆಂಗಳೂರು: ರಾಜ್ಯ ಅಪೆಕ್ಸ್‌ ಬ್ಯಾಂಕ್‌ನಲ್ಲಿ ನಡೆದಿರುವ ಅವ್ಯವಹಾರಗಳ ಕುರಿತು ‘ದಿ ಫೈಲ್‌’ ಸರಣಿ ವರದಿಗಳನ್ನು ಪ್ರಕಟಿಸಿದ ನಂತರ ಅಕ್ರಮಗಳನ್ನು ಸಿಬಿಐ ತನಿಖೆಗೊಳಪಡಿಸಬೇಕು ಎಂದು ವಿಧಾನಸಭೆಯಲ್ಲಿ ಜೆಡಿಎಸ್‌ ಸದಸ್ಯರು ಒತ್ತಾಯಿಸಿದ್ದಾರೆ.  ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್‌ ಬ್ಯಾಂಕ್‌ನಲ್ಲಿ ವಸೂಲಾಗದ ಸಾಲದ ವಿವರಗಳು, ರಾಜಕೀಯ ಪ್ರಭಾವಿಗಳ ಒಡೆತನದಲ್ಲಿರುವ ಸಕ್ಕರೆ ಕಾರ್ಖಾನೆಗಳು, ರೈತ ಸಹಕಾರೇತರ ಉದ್ದೇಶ ಹೊಂದಿರುವ ಕಟ್ಟಡ  ನಿರ್ಮಾಣ ಕಂಪನಿಗಳು, ವಾಣಿಜ್ಯ ಸಂಸ್ಥೆಗಳಿಗೆ ನೀಡಿದ್ದ ಸಾಲ ಮತ್ತು ಮರು ಪಾವತಿಸದ ಪ್ರಭಾವಿಗಳ ಪಟ್ಟಿಯನ್ನು ‘ದಿ ಫೈಲ್‌’ 2020ರ ಮಾರ್ಚ್ 19ರಿಂದ … Continue reading ಅಪೆಕ್ಸ್‌ ಬ್ಯಾಂಕ್‌ ಅಕ್ರಮ; ‘ದಿ ಫೈಲ್‌’ ಸರಣಿ ವರದಿಯಿಂದ ಎಚ್ಚೆತ್ತ ಜೆಡಿಎಸ್‌ನಿಂದ ಸದನದಲ್ಲಿ ಧರಣಿ