ವಿಶ್ವಾಸಾರ್ಹವಲ್ಲವೆಂದು ರಾಜಸ್ಥಾನ ಕೈಬಿಟ್ಟಿರುವ ಕಿಟ್‌ಗಳನ್ನು ಖರೀದಿಸಿತೇ ಕರ್ನಾಟಕ?

ಬೆಂಗಳೂರು; ವಿಶ್ವಾಸಾರ್ಹವಲ್ಲದ ಫಲಿತಾಂಶ ನೀಡುತ್ತಿವೆ ಎಂಬ ಕಾರಣವನ್ನೊಡ್ಡಿ ರಾಜಸ್ಥಾನ ಸರ್ಕಾರ ಬಳಕೆ ಮಾಡುವುದನ್ನು ನಿಲ್ಲಿಸಿರುವ  ಚೀನಾ ಮೂಲದ ಎರಡು ಕಂಪನಿಗಳ ಪರೀಕ್ಷಾ ಕಿಟ್‌ಗಳನ್ನೇ ಕರ್ನಾಟಕ ಸರ್ಕಾರ ಇದೀಗ ಖರೀದಿಸಿದೆ ಎಂದು ಗೊತ್ತಾಗಿದೆ. ದಕ್ಷಿಣ ಕೊರಿಯಾ ಮೂಲದ ಕಂಪನಿ ಎಸ್‌ ಡಿ ಬಯೋಸೆನ್ಸರ್‌ನಿಂದ ದುಬಾರಿ ದರದಲ್ಲಿ ಕ್ಷಿಪ್ರಗತಿಯ ಪರೀಕ್ಷಾ ಕಿಟ್‌ಗಳ ಖರೀದಿಸಲು ಆಂಧ್ರಪ್ರದೇಶ ಸರ್ಕಾರದ ನಿರ್ಧಾರ ತೀವ್ರ ಪ್ರತಿರೋಧಕ್ಕೆ ಕಾರಣವಾಗಿರುವ ಬೆನ್ನಲ್ಲೇ  ವಿಶ್ವಾಸಾರ್ಹವಲ್ಲ ಎಂಬ ಕಾರಣಕ್ಕೆ ರಾಜಸ್ಥಾನ ಸರ್ಕಾರ ಬಳಕೆ ಮಾಡುವುದನ್ನು ನಿಲ್ಲಿಸಲು ಮುಂದಾಗಿರುವ ಕಿಟ್‌ಗಳನ್ನೇ ಕರ್ನಾಟಕ ಸರ್ಕಾರ … Continue reading ವಿಶ್ವಾಸಾರ್ಹವಲ್ಲವೆಂದು ರಾಜಸ್ಥಾನ ಕೈಬಿಟ್ಟಿರುವ ಕಿಟ್‌ಗಳನ್ನು ಖರೀದಿಸಿತೇ ಕರ್ನಾಟಕ?