ಉತ್ಪಾದಕರಲ್ಲದವರಿಗೆ 3 ಕೋಟಿ ಮೌಲ್ಯದ ಪಿಪಿಇ ಕಿಟ್ ಖರೀದಿ ಆದೇಶ
ಬೆಂಗಳೂರು; ಕರ್ನಾಟಕ ಡ್ರಗ್ಸ್ ಅಂಡ್ ಲಾಜಿಸ್ಟಿಕ್ಸ್ ಸಂಸ್ಥೆ, ಮಾಸ್ಕ್, ಮುಖಗವಸು ಸೇರಿದಂತೆ ಇನ್ನಿತರೆ ವಸ್ತುಗಳನ್ನು ಉತ್ಪಾದಿಸದ ಕಂಪನಿಗಳಿಗೆ 3 ಕೋಟಿ ಮೌಲ್ಯದ ಖರೀದಿ ಆದೇಶ ನೀಡಿರುವುದು ಇದೀಗ ಬಹಿರಂಗವಾಗಿದೆ. ಪಿಪಿಇ ಕಿಟ್‌ಗಳ ಖರೀದಿಯಲ್ಲಿ ಅವ್ಯವಹಾರಗಳು ನಡೆದಿವೆ ಎಂದು ಮಾಧ್ಯಮಗಳಲ್ಲಿ ಪ್ರಕಟವಾಗಿದ್ದ ವರದಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಡ್ರಗ್ಸ್ ಲಾಜಿಸ್ಟಿಕ್ಸ್ ಸಂಸ್ಥೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಯುಕ್ತರಿಗೆ ನೀಡಿರುವ ಸ್ಪಷ್ಟೀಕರಣ ಹಲವು ಮಾಹಿತಿಗಳನ್ನು ಹೊರಗೆಡವಿದೆ. ಪಿಪಿಇ ಕಿಟ್‌ಗಳ ಖರೀದಿ ಪ್ರಕ್ರಿಯೆಯಲ್ಲಿ ಮಧ್ಯವರ್ತಿ ಮತ್ತು ದಲ್ಲಾಳಿ ಏಜೆನ್ಸಿಗಳಿಗೆ … Continue reading ಉತ್ಪಾದಕರಲ್ಲದವರಿಗೆ 3 ಕೋಟಿ ಮೌಲ್ಯದ ಪಿಪಿಇ ಕಿಟ್ ಖರೀದಿ ಆದೇಶ
Copy and paste this URL into your WordPress site to embed
Copy and paste this code into your site to embed