ಸ್ಯಾನಿಟೈಸರ್ ಖರೀದಿಯಲ್ಲಿ ಭಾರೀ ಅಕ್ರಮ!; ಬೊಕ್ಕಸಕ್ಕೆ 11 ಕೋಟಿ ನಷ್ಟ
ಬೆಂಗಳೂರು; ಕೊರೊನಾ ವೈರಸ್‌ನ್ನು ತಡೆಗಟ್ಟುವ ಹೆಸರಿನಲ್ಲಿ ಕರ್ನಾಟಕ ಡ್ರಗ್ಸ್ ಅಂಡ್ ಲಾಜಿಸ್ಟಿಕ್ಸ್ ಸಂಸ್ಥೆಯು ದುಪ್ಪಟ್ಟು ದರದಲ್ಲಿ ಸ್ಯಾನಿಟೈಸರ್‌ನ್ನು ಖರೀದಿಸಿ ಅಕ್ರಮವೆಸಗಿದೆ ಎಂಬ ಆರೋಪಕ್ಕೆ ಗುರಿಯಾಗಿದೆ. ಪಿಪಿಇ ಕಿಟ್ ಮತ್ತು ವೆಂಟಿಲೇಟರ್ಸ್ ಖರೀದಿಯಲ್ಲಿ ಅವ್ಯವಹಾರಗಳು ನಡೆದಿವೆ ಎಂಬ ಆರೋಪಗಳು ಕೇಳಿ ಬಂದ ಬೆನ್ನಲ್ಲೇ ಸ್ಯಾನಿಟೈಸರ್ ಖರೀದಿ ಪ್ರಕರಣವೂ ಮುನ್ನೆಲೆಗೆ ಬಂದಿದೆ. ಭಾರೀ ಮೊತ್ತದ ಕಮಿಷನ್ ಪಡೆದಿರುವ ಆರೋಪಕ್ಕೆ ಗುರಿಯಾಗಿರುವ ಸಂಸ್ಥೆಯ ಇಬ್ಬರು ಅಧಿಕಾರಿಗಳು, ನಿರ್ದಿಷ್ಟ ಐವರು ಸರಬರಾಜುದಾರರಿಂದ 19 ಕೋಟಿ ರು.ಮೊತ್ತದಲ್ಲಿ ಸ್ಯಾನಿಟೈಸರ್ ಖರೀದಿಸಿದ್ದಾರೆ ಎಂದು ತಿಳಿದು ಬಂದಿದೆ. … Continue reading ಸ್ಯಾನಿಟೈಸರ್ ಖರೀದಿಯಲ್ಲಿ ಭಾರೀ ಅಕ್ರಮ!; ಬೊಕ್ಕಸಕ್ಕೆ 11 ಕೋಟಿ ನಷ್ಟ
Copy and paste this URL into your WordPress site to embed
Copy and paste this code into your site to embed