ಬಳಸಿ ಬಿಸಾಡಿದ್ದ ವೆಂಟಿಲೇಟರ್‌ ಖರೀದಿ!; ಭ್ರಷ್ಟತೆಯ ಮತ್ತೊಂದು ಮುಖ ಅನಾವರಣ

ಬೆಂಗಳೂರು; ಕೊರೊನಾ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಸರಬರಾಜಾಗಿರುವ ಬಹುತೇಕ ವೆಂಟಿಲೇಟರ್‌ಗಳ ಮೇಲೆ ಐಎಸ್‌ಒ ಗುಣಮಟ್ಟ ಸೂಚಿಸುವ ಪ್ರಮಾಣ ಪತ್ರ ಮತ್ತು ಸೂಕ್ತ ಪುರಾವೆಗಳೇ ಇಲ್ಲ. ಹಾಗೆಯೇ ಆಸ್ಪತ್ರೆಗಳಲ್ಲಿ ಹಲವು ವರ್ಷಗಳ ಕಾಲ ಬಳಸಿರುವ, ಮುರಿದಿರುವ ಮತ್ತು ಬಳಕೆಗೆ ಯೋಗ್ಯವಲ್ಲದ ವೆಂಟಿಲೇಟರ್‌ಗಳನ್ನು ದಾಸ್ತಾನಿಗೆ ಪಡೆದಿರುವ ಪ್ರಕರಣ ಇದೀಗ ಬಹಿರಂಗವಾಗಿದೆ. ರಾಜ್ಯಕ್ಕೆ ಪೂರೈಕೆ ಆಗಿರುವ ವೆಂಟಿಲೇಟರ್‌ಗಳ ಮೇಲೆ ಐಎಸ್‌ಒ, ಸಿಇ, ಎಫ್‌ಡಿಎ, ಉಪಕರಣ ಉತ್ಪಾದನೆ, ಮಾದರಿ ವಿವರಗಳು ಮತ್ತು ಇದಕ್ಕೆ ಸಂಬಂಧಿಸಿದಂತೆ ಯಾವ ಪುರಾವೆಗಳೂ ಇಲ್ಲ ಎಂಬುದನ್ನು ‘ದಿ ಫೈಲ್‌’ ಲಭ್ಯವಿರುವ … Continue reading ಬಳಸಿ ಬಿಸಾಡಿದ್ದ ವೆಂಟಿಲೇಟರ್‌ ಖರೀದಿ!; ಭ್ರಷ್ಟತೆಯ ಮತ್ತೊಂದು ಮುಖ ಅನಾವರಣ