ಸರ್ಕಾರಿ ಜಮೀನು ಹರಾಜು!; ಸರ್ಕಾರದಿಂದಲೇ ರಿಯಲ್‌ ಎಸ್ಟೇಟ್‌ ದಂಧೆ?

ಬೆಂಗಳೂರು; ಕೊರೊನಾ ವೈರಸ್‌ನ್ನು ತಡೆಗಟ್ಟುವ ನಿಟ್ಟಿನಲ್ಲಿ ಹೋರಾಟ ನಡೆಸುತ್ತಿರುವ ರಾಜ್ಯ ಸರ್ಕಾರ ಇದೀಗ ಕೋಟ್ಯಂತರ ರು. ಬೆಲೆಬಾಳುವ ಸರ್ಕಾರಿ ಜಮೀನು ಮತ್ತು ಒತ್ತುವರಿಯಿಂದ ತೆರವುಗೊಂಡು ಹರಾಜಿಗೆ ಮುಕ್ತವಾಗಿರುವ ಸರ್ಕಾರಿ ಜಮೀನುಗಳನ್ನು ಹರಾಜು ಹಾಕಲು ಮುಂದಾಗಿದೆ. ಸರ್ಕಾರಿ ಜಮೀನು ಈಗಾಗಲೇ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಿಗೆ ಹಂಚಿಕೆಯಾಗಿದ್ದರೂ ತಕ್ಷಣವೇ ರದ್ದುಗೊಳಿಸಿ ಹರಾಜು ಹಾಕಲು ಪ್ರಸ್ತಾವನೆ ಸಲ್ಲಿಸಲು ಸೂಚಿಸಿದೆ. ಭೂ ಮಾಫಿಯಾ ಮತ್ತು ಇದರ ಪ್ರಭಾವ ಹೊಂದಿರುವ ಚುನಾಯಿತ ಪ್ರತಿನಿಧಿಗಳ ಒತ್ತಡಕ್ಕೆ ಮಣಿದಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಹರಾಜು ಮಾಡಲು ಲಭ್ಯವಿರುವ … Continue reading ಸರ್ಕಾರಿ ಜಮೀನು ಹರಾಜು!; ಸರ್ಕಾರದಿಂದಲೇ ರಿಯಲ್‌ ಎಸ್ಟೇಟ್‌ ದಂಧೆ?