ಕೊರೊನಾ; ಕಪ್ಪುಪಟ್ಟಿಯಲ್ಲಿರುವ ಗುಜರಾತ್‌ ಕಂಪನಿಯಿಂದ ಗ್ಲುಕೋಸ್‌ ಖರೀದಿ!

ಬೆಂಗಳೂರು: ನೆರೆಯ ಕೇರಳ, ಒಡಿಶಾ, ರಾಜಸ್ಥಾನ ಸರ್ಕಾರದ ಆರೋಗ್ಯ ಇಲಾಖೆಯ ಕಪ್ಪು ಪಟ್ಟಿಯಲ್ಲಿದ್ದ ಗುಜರಾತ್‌ನ ಅಹಮದಾಬಾದ್‌ ಮೂಲದ ಆಕ್ಯುಲೈಫ್‌ ಹೆಲ್ತ್‌ಕೇರ್‌ ಕಂಪನಿಯೊಂದಕ್ಕೆ ಕರ್ನಾಟಕ ಡ್ರಗ್ಸ್‌ ಅಂಡ್‌ ಲಾಜಿಸ್ಟಿಕ್ಸ್‌ ಸಂಸ್ಥೆ ಮಣೆ ಹಾಕಿದೆ. ಈ ಹಿಂದೆ ಇದೇ ಕಂಪನಿಗೆ ನೋಟೀಸ್‌ ನೀಡಿದ್ದ ಕೆಎಸ್‌ಡಿಎಲ್‌ಎಸ್‌, ಕೊರೊನಾ ಹಿನ್ನೆಲೆಯಲ್ಲಿ ರತ್ನಗಂಬಳಿ ಹಾಸಿರುವುದು ವಿವಾದಕ್ಕೆಡೆ ಮಾಡಿಕೊಟ್ಟಿದೆ. ಕೊರೊನಾ ವೈರಸ್‌ ಹಿನ್ನೆಲೆಯಲ್ಲಿ ಗ್ಲುಕೋಸ್‌ (ಐ ವಿ ಫ್ಲೂಯಿಡ್‌) ಸೇರಿದಂತೆ ಇನ್ನಿತರೆ ಔಷಧ ಸಾಮಗ್ರಿಗಳ ಖರೀದಿಗೆ ಕಪ್ಪು ಪಟ್ಟಿಯಲ್ಲಿರುವ ಕಂಪನಿಗೆ 2020ರ ಏಪ್ರಿಲ್‌ನಲ್ಲಿ ಆದೇಶ ನೀಡಿರುವುದು … Continue reading ಕೊರೊನಾ; ಕಪ್ಪುಪಟ್ಟಿಯಲ್ಲಿರುವ ಗುಜರಾತ್‌ ಕಂಪನಿಯಿಂದ ಗ್ಲುಕೋಸ್‌ ಖರೀದಿ!