ಕುತಂತ್ರ; ಬಿ ಆರ್ ಶೆಟ್ಟಿ ಕಂಪನಿ ಪಾಲಾಗಿವೆ ಸರ್ಕಾರಿ ಆಸ್ಪತ್ರೆಗಳ ಡಯಾಲಿಸಿಸ್ ಯಂತ್ರ
ಬೆಂಗಳೂರು; ತೀವ್ರತರದ ಆರ್ಥಿಕ ನಷ್ಟ ಅನುಭವಿಸುತ್ತಿರುವ ಬಿಲಿಯನೇರ್ ಬಿ ಆರ್ ಶೆಟ್ಟಿ ಅವರು ನಿರ್ದೇಶಕರಾಗಿರುವ ಬಿ ಆರ್ ಎಸ್ ಹೆಲ್ತ್ ಅಂಡ್ ರಿಸರ್ಚ್ ಪ್ರೈ ಲಿ., ಗೆ ಉತ್ತರ ಮತ್ತು ಹೈದರಾಬಾದ್ ಕರ್ನಾಟಕದ ಹಿಂದುಳಿದ ತಾಲೂಕುಗಳ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಉಪಯೋಗಿಸದೇ ಸುಸ್ಥಿತಿಯಲ್ಲಿದ್ದ ಮತ್ತು ಬಳಕೆಗೆ ಯೋಗ್ಯವಾಗಿದ್ದ ಡಯಾಲಿಸಿಸ್ ಉಪಕರಣಗಳನ್ನು ಅತ್ಯಂತ ಕಡಿಮೆ ದರಕ್ಕೆ ನೀಡಿರುವ ಪ್ರಕರಣ ಇದೀಗ ಬಹಿರಂಗವಾಗಿದೆ. ಬಳಕೆಗೆ ಯೋಗ್ಯವಲ್ಲದ ವೆಂಟಿಲೇಟರ್‌ಗಳನ್ನು ಖರೀದಿಸಿ ವಿವಾದಕ್ಕೀಡಾಗಿರುವ ಬೆನ್ನಲ್ಲೇ ಡಯಾಲಿಸಿಸ್ ಉಪಕರಣವನ್ನು 2019ರಲ್ಲಿ ಕನಿಷ್ಠ ದರದಲ್ಲಿ ವಿಲೇವಾರಿ ಮಾಡಿರುವ … Continue reading ಕುತಂತ್ರ; ಬಿ ಆರ್ ಶೆಟ್ಟಿ ಕಂಪನಿ ಪಾಲಾಗಿವೆ ಸರ್ಕಾರಿ ಆಸ್ಪತ್ರೆಗಳ ಡಯಾಲಿಸಿಸ್ ಯಂತ್ರ
Copy and paste this URL into your WordPress site to embed
Copy and paste this code into your site to embed