ಸಿರಿಂಜ್ ಉಪಕರಣಗಳ ಖರೀದಿಯಲ್ಲೂ ಅಕ್ರಮ; ಕೋಟಿ ರು. ನಷ್ಟ?
ಬೆಂಗಳೂರು; ಕೋವಿಡ್-19ರ ಹೆಸರಿನಲ್ಲಿ ಕರ್ನಾಟಕ ಡ್ರಗ್ಸ್ ಅಂಡ್ ಲಾಜಿಸ್ಟಿಕ್ಸ್ ಸಂಸ್ಥೆ ಮಾರುಕಟ್ಟೆ ದರಕ್ಕಿಂತಲೂ ದುಪ್ಪಟ್ಟು ದರದಲ್ಲಿ ಸಿರಿಂಜ್ ಪಂಪ್ ಸೇರಿದಂತೆ ಇನ್ನಿತರೆ ವೈದ್ಯಕೀಯ ಉಪಕರಣ ಮತ್ತು ಔಷಧ ಸಾಮಗ್ರಿಗಳನ್ನು ಖರೀದಿಸಿರುವ ಪ್ರಕರಣ ಇದೀಗ ಹೊರಬಿದ್ದಿದೆ. ಪಿಪಿಇ ಕಿಟ್, ಸ್ಯಾನಿಟೈಸರ್, ವೆಂಟಿಲೇಟರ್ ಖರೀದಿಯಲ್ಲಿನ ಅಕ್ರಮಗಳು ಈಗಲೂ ಮುಂದುವರೆಯುತ್ತಿವೆ. ಇದಕ್ಕೆ ಸಿರಿಂಜ್ ಪಂಪ್ ಸೇರಿದಂತೆ ಇನ್ನಿತರೆ ವೈದ್ಯಕೀಯ ಉಪಕರಣಗಳ ಖರೀದಿ ಪ್ರಕರಣಗಳು ಅಕ್ರಮವನ್ನು ಇನ್ನಷ್ಟು ವಿಸ್ತರಿಸಿವೆ.ಉಪಕರಣಗಳ ದರವನ್ನು ಪರಿಶೀಲಿಸದೆಯೇ ಕಂಪನಿಗಳು ನಮೂದಿಸಿರುವ ದುಪ್ಟಟ್ಟು ದರವನ್ನೇ ಕರ್ನಾಟಕ ಡ್ರಗ್ಸ್ ಅಂಡ್ ಲಾಜಿಸ್ಟಿಕ್ಸ್ … Continue reading ಸಿರಿಂಜ್ ಉಪಕರಣಗಳ ಖರೀದಿಯಲ್ಲೂ ಅಕ್ರಮ; ಕೋಟಿ ರು. ನಷ್ಟ?
Copy and paste this URL into your WordPress site to embed
Copy and paste this code into your site to embed