ಮಾಸ್ಕ್‌, ಮಲ್ಟಿ ಪ್ಯಾರಾಮೀಟರ್‌ ಮಾನಿಟರ್‌ ಖರೀದಿಯಲ್ಲಿ ಅಕ್ರಮ; ದರದಲ್ಲಿ ಭಾರೀ ವ್ಯತ್ಯಾಸ?

ಬೆಂಗಳೂರು; ಕೋವಿಡ್‌-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಡ್ರಗ್ಸ್‌ ಅಂಡ್‌ ಲಾಜಿಸ್ಟಿಕ್ಸ್‌ ಸಂಸ್ಥೆ, ಒಂದೇ ತರಹದ ಉಪಕರಣಗಳು ಹಾಗೂ ಪರಿಕರಗಳಿಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಪಾವತಿಸಿರುವ ದರದಲ್ಲಿ ಭಾರೀ ವ್ಯತ್ಯಾಸ ಇರುವುದು ಪತ್ತೆಯಾಗಿದೆ. ಒಂದೇ ಉಪಕರಣಗಳಿಗೆ ಎರಡು ಇಲಾಖೆಗಳು ದುಪ್ಪಟ್ಟು ದರವನ್ನು ಪಾವತಿಸಿರುವುದು ಸರ್ಕಾರದ ಬೊಕ್ಕಸಕ್ಕೆ ನಷ್ಟ ಸಂಭವಿಸಲು ಕಾರಣವಾಗಿದೆ. ಪಿಪಿಇ ಕಿಟ್‌, ಸ್ಯಾನಿಟೈಸರ್‌, ಗ್ಲುಕೋಸ್‌, ಡಯಾಲಿಸಿಸ್‌, ವೆಂಟಿಲೇಟರ್‌ ಖರೀದಿಯಲ್ಲಿನ ಅಕ್ರಮಗಳಿಗೆ ಕಡಿವಾಣ ಬೀಳದ ಕಾರಣ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅಕ್ರಮಗಳು ಇನ್ನೂ ಮುಂದುವರೆದಿವೆ ಎಂಬುದಕ್ಕೆ … Continue reading ಮಾಸ್ಕ್‌, ಮಲ್ಟಿ ಪ್ಯಾರಾಮೀಟರ್‌ ಮಾನಿಟರ್‌ ಖರೀದಿಯಲ್ಲಿ ಅಕ್ರಮ; ದರದಲ್ಲಿ ಭಾರೀ ವ್ಯತ್ಯಾಸ?