ಕೋವಿಡ್ ಬಿಲ್ವಿದ್ಯೆ; ವಾಹನ ಬಳಸದಿದ್ದರೂ 5 ಕೋಟಿ ರು.ಪಾವತಿ?
ಬೆಂಗಳೂರು; ಕೋವಿಡ್-19ರ ಜಾಗೃತಿ ಕಾರ್ಯಕ್ರಮಗಳ ಹೆಸರಿನಲ್ಲಿ ಖಾಸಗಿ ವಾಹನಗಳನ್ನು ಬಳಸದೆಯೇ 5 ಕೋಟಿ ರು.ಗೂ ಹೆಚ್ಚಿನ ಮೊತ್ತಕ್ಕೆ ಬಿಲ್ ಸೃಷ್ಟಿಸಿರುವ ಕರ್ನಾಟಕ ಡ್ರಗ್ ಅಂಡ್ ಲಾಜಿಸ್ಟಿಕ್ಸ್ ಸಂಸ್ಥೆಯ ಬಿಲ್ವಿದ್ಯೆ ಇದೀಗ ಬಹಿರಂಗಗೊಂಡಿದೆ. ಕೋವಿಡ್ ಹೆಸರಿನಲ್ಲಿ ಔಷಧ ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮಗಳ ಕುರಿತು ಸಮಗ್ರ ವರದಿ ಸಲ್ಲಿಸಲು ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ಸೂಚಿಸಿರುವ ಬೆನ್ನಲ್ಲೇ ಬಳಸದಿರುವ ವಾಹನಗಳಿಗೂ ಬಿಲ್ ಸಲ್ಲಿಸಿರುವ ಪ್ರಕರಣ ಹೊರಬಿದ್ದಿದೆ. ಕೋವಿಡ್ ಹೆಸರಿನಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಮತ್ತೊಂದು ಮುಖವನ್ನು ಅನಾವರಣಗೊಳಿಸಿದೆ. … Continue reading ಕೋವಿಡ್ ಬಿಲ್ವಿದ್ಯೆ; ವಾಹನ ಬಳಸದಿದ್ದರೂ 5 ಕೋಟಿ ರು.ಪಾವತಿ?
Copy and paste this URL into your WordPress site to embed
Copy and paste this code into your site to embed