ಕರ್ನಾಟಕ ಅಂತರಗಂಗಾ ಸೂಕ್ಷ್ಮ ನೀರಾವರಿ ನಿಗಮ ಮುಚ್ಚಲು ಹೊರಟ ಬಿಜೆಪಿ ಸರ್ಕಾರ
ಬೆಂಗಳೂರು; ಕೋವಿಡ್-19ರಿಂದ ತೀವ್ರ ತರದಲ್ಲಿರುವ ಎದುರಾಗಿರುವ ಆರ್ಥಿಕ ಮುಗ್ಗಟ್ಟು, ನೀರಾವರಿ ನಿಗಮಗಳ ಮೇಲೂ ಪರಿಣಾಮ ಬೀರಲಾರಂಭಿಸಿದೆ. ಅನಗತ್ಯ ಖರ್ಚಿಗೆ ಕಾರಣವಾಗುತ್ತಿದೆ ಎಂದು ನೆಪವೊಡ್ಡಿ ರಾಜ್ಯ ಬಿಜೆಪಿ ಸರ್ಕಾರ ಇದೀಗ ಹಿಂದಿನ ಸರ್ಕಾರ ಸ್ಥಾಪಿಸಿದ್ದ ಕರ್ನಾಟಕ ಅಂತರಗಂಗಾ ಸೂಕ್ಷ್ಮ ನೀರಾವರಿ ನಿಗಮವನ್ನು ಮುಚ್ಚಲು ಹೊರಟಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್ ಡಿ ಕುಮಾರಸ್ವಾಮಿ ಅವರು ಈ ನಿಗಮಕ್ಕೆ ಬಜೆಟ್‌ನಲ್ಲಿ ಹಣ ಹಂಚಿಕೆ ಮಾಡಿದ್ದರು. ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಇದನ್ನು ಮುಚ್ಚಲು ಹೊರಟಿರುವ ಬಿಜೆಪಿ ಸರ್ಕಾರ, … Continue reading ಕರ್ನಾಟಕ ಅಂತರಗಂಗಾ ಸೂಕ್ಷ್ಮ ನೀರಾವರಿ ನಿಗಮ ಮುಚ್ಚಲು ಹೊರಟ ಬಿಜೆಪಿ ಸರ್ಕಾರ
Copy and paste this URL into your WordPress site to embed
Copy and paste this code into your site to embed