ಸಾಲ ವಿತರಣೆಯಲ್ಲಿ ಕೋಟ್ಯಂತರ ರು. ಅಕ್ರಮ; ಕಲಬುರಗಿ ಡಿಸಿಸಿ ಬ್ಯಾಂಕ್‌ ಸೂಪರ್‌ಸೀಡ್‌?

ಬೆಂಗಳೂರು; ರೈತರ ಹಿತ ಕಾಯಬೇಕಿದ್ದ ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌, ಕೃಷಿ ಮತ್ತು ಕೃಷಿ ಪೂರಕ ಸಾಲ ನೀಡುವಲ್ಲಿ ವಿಫಲವಾಗಿದೆ. ಹಗರಣಗಳನ್ನೇ ಹಾಸಿ ಹೊದ್ದುಕೊಂಡಿರುವ ಈ ಬ್ಯಾಂಕ್‌ನಲ್ಲಿ ರೈತರಿಗೆ ಕೃಷಿ, ಕೃಷಿಗೆ ಪೂರಕ ಸಾಲ ಮತ್ತು ಅಲ್ಪಾವಧಿ ಬೆಳೆ ಸಾಲ ವಿತರಣೆಯಲ್ಲಿ ಕೋಟ್ಯಂತರ ರು. ಅಕ್ರಮ ನಡೆದಿರುವುದು ಇದೀಗ ಬಹಿರಂಗಗೊಂಡಿದೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾಗಿದ್ದ ರೈತರ ಸಾಲ ಮನ್ನಾ ಯೋಜನೆಗೆ ಹಂಚಿಕೆಯಾಗಿದ್ದ ಹಣವನ್ನೂ ಬಿಡದೆ ಕಬಳಿಸಿರುವ ಅಧಿಕಾರಿಗಳ ಅಕ್ರಮದಿಂದಾಗಿ ಈ ಬ್ಯಾಂಕ್‌ನ್ನು ಸೂಪರ್‌ಸೀಡ್‌ ಮಾಡಲು … Continue reading ಸಾಲ ವಿತರಣೆಯಲ್ಲಿ ಕೋಟ್ಯಂತರ ರು. ಅಕ್ರಮ; ಕಲಬುರಗಿ ಡಿಸಿಸಿ ಬ್ಯಾಂಕ್‌ ಸೂಪರ್‌ಸೀಡ್‌?