ಕೋವಿಡ್‌ ಭ್ರಷ್ಟಾಚಾರ; ಪೆನ್‌ ಡ್ರೈವ್‌ನಲ್ಲಿ ದಾಖಲೆ ಒದಗಿಸಿದ ಶಾಸಕ ಮುರುಗೇಶ್‌ ನಿರಾಣಿ?

ಬೆಂಗಳೂರು; ಪಿಪಿಇ ಕಿಟ್‌, ಸ್ಯಾನಿಟೈಸರ್‌ ಸೇರಿದಂತೆ ಇನ್ನಿತರೆ ಸಲಕರಣೆ ಖರೀದಿಯಲ್ಲಿ ಅವ್ಯವಹಾರಗಳು ನಡೆದಿದೆ ಎಂದು ಬಿಜೆಪಿ ಶಾಸಕರ ವಲಯದಿಂದಲೂ ಬಲವಾದ ಆರೋಪಗಳು ಕೇಳಿ ಬಂದಿವೆ. ಅಲ್ಲದೆ, ಅಕ್ರಮ ನಡೆದಿರುವ ಬಗ್ಗೆ ಶಾಸಕ ಮುರುಗೇಶ್‌ ನಿರಾಣಿ ಅವರ ಬಳಿಯೂ ಸಾಕಷ್ಟು ಸಾಕ್ಷ್ಯಾಧಾರಗಳೂ ಇವೆ! ಸಮಗ್ರ ದಾಖಲಾತಿಗಳನ್ನು ಪೆನ್‌ ಡ್ರೈವ್‌ನಲ್ಲಿರಿಸಿ ಸಮಿತಿಗೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.  ಇದೇ ವಿಚಾರ ಸಾರ್ವಜನಿಕ ಲೆಕ್ಕ ಪತ್ರ ಸಮಿತಿ ಮತ್ತು ಸ್ಪೀಕರ್‌ ನಡುವೆ ಸಂಘರ್ಷಕ್ಕೆ ಕಾರಣವಾಗಿರುವ ಬೆನ್ನಲ್ಲೇ ಬಿಜೆಪಿ ಶಾಸಕರ ಬಳಿಯೂ ಸಾಕ್ಷ್ಯಾಧಾರಗಳಿರುವ … Continue reading ಕೋವಿಡ್‌ ಭ್ರಷ್ಟಾಚಾರ; ಪೆನ್‌ ಡ್ರೈವ್‌ನಲ್ಲಿ ದಾಖಲೆ ಒದಗಿಸಿದ ಶಾಸಕ ಮುರುಗೇಶ್‌ ನಿರಾಣಿ?