500 ಕೋಟಿ ಮೌಲ್ಯದ 24 ಎಕರೆ ಸರ್ಕಾರಿ ಜಮೀನು ಕಬಳಿಕೆ; ಅಧಿಕಾರಿಗಳ ಪಾಲೆಷ್ಟು?
ಬೆಂಗಳೂರು; ಅಂತರರಾಷ್ಟ್ರೀಯ ಕೃಷಿ ಮಾರಾಟ ಕೇಂದ್ರ ಸ್ಥಾಪನೆಗೆ ದೇವನಹಳ್ಳಿ ತಾಲೂಕಿನ ಪೂಜೇನಹಳ್ಳಿಯಲ್ಲಿ ನೀಡಲಾಗಿದ್ದ ಒಟ್ಟು 77 ಎಕರೆ ಭೂಮಿ ಪೈಕಿ 24 ಎಕರೆ ವಿಸ್ತೀರ್ಣದ ಸರ್ಕಾರಿ ಜಾಗ ಖಾಸಗಿ ವ್ಯಕ್ತಿಗಳ ಪಾಲಾಗಿರುವ ಬಹುದೊಡ್ಡ ಭೂ ಕಬಳಿಕೆ ಪ್ರಕರಣವನ್ನು ‘ದಿ ಫೈಲ್’ ಹೊರಗೆಡವುತ್ತಿದೆ. ಈ ಜಮೀನು ಅಂದಾಜು 500 ಕೋಟಿ ರು. ಬೆಲೆ ಬಾಳಲಿದೆ ಎಂದು ತಿಳಿದು ಬಂದಿದೆ. ತೋಟಗಾರಿಕೆ ಇಲಾಖೆಯ ಅನುಮೋದನೆ ಇಲ್ಲದೆ ಮತ್ತು ಇಲಾಖೆಯೊಂದಿಗೆ ಸಮಾಲೋಚಿಸದೆಯೇ ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳಿಗೆ ಜಮೀನು ಮಂಜೂರು … Continue reading 500 ಕೋಟಿ ಮೌಲ್ಯದ 24 ಎಕರೆ ಸರ್ಕಾರಿ ಜಮೀನು ಕಬಳಿಕೆ; ಅಧಿಕಾರಿಗಳ ಪಾಲೆಷ್ಟು?
Copy and paste this URL into your WordPress site to embed
Copy and paste this code into your site to embed