ಕೋವಿಡ್‌ ಸಂಕಷ್ಟ; ಬಿಎಸ್‌ಎನ್‌ಎಲ್‌ಗೆ 38.54 ಕೋಟಿ ರು. ಬಾಕಿ ಉಳಿಸಿಕೊಂಡ ಸರ್ಕಾರ

ಬೆಂಗಳೂರು: ಲಾಕ್‌ಡೌನ್‌ನಿಂದಾಗಿ ರಾಜ್ಯ ಸರ್ಕಾರ ತೀವ್ರತರದ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಬೆನ್ನಲ್ಲೇ ಸರ್ಕಾರದ ಎಲ್ಲಾ ಇಲಾಖೆಗಳು ಬಾಕಿ ಇರಿಸಿಕೊಂಡಿರುವ ದೂರವಾಣಿ ಬಿಲ್‌ ನ ಒಟ್ಟು 38.54 ಕೋಟಿ ರು. ಪಾವತಿಸಲು ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಭಾರತ್‌ ಸಂಚಾರ ನಿಗಮ ಲಿಮಿಟೆಡ್‌(ಬಿಎಸ್‌ಎನ್‌ಎಲ್‌) ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.   ಬಾಕಿ ಉಳಿಸಿಕೊಂಡಿರುವ ದೂರವಾಣಿ ಬಿಲ್‌ನ್ನು ಪಾವತಿಸಲು ಸರ್ಕಾರದ ಇಲಾಖೆಗಳ ಮುಖ್ಯಸ್ಥರಿಗೆ ಸೂಚಿಸಬೇಕು ಎಂದು ಬಿಎಸ್‌ಎನ್‌ಎಲ್‌ನ ಮುಖ್ಯ ವ್ಯವಸ್ಥಾಪಕ ಸುಶೀಲ್‌ಕುಮಾರ್‌ ಮಿಶ್ರಾ ಅವರು 2020ರ ಮಾರ್ಚ್‌ 2ರಂದು ಆರ್ಥಿಕ ಇಲಾಖೆಯ … Continue reading ಕೋವಿಡ್‌ ಸಂಕಷ್ಟ; ಬಿಎಸ್‌ಎನ್‌ಎಲ್‌ಗೆ 38.54 ಕೋಟಿ ರು. ಬಾಕಿ ಉಳಿಸಿಕೊಂಡ ಸರ್ಕಾರ