ಸಂಪುಟ ರಹಸ್ಯ; 79 ಎ, ಬಿ ತಿದ್ದುಪಡಿಗೆ ಕೆಟ್ಟ ಆರ್ಥಿಕ ಪರಿಸ್ಥಿತಿಯೇ ರಕ್ಷಾಕವಚ

ಬೆಂಗಳೂರು; ಕೃಷಿ ಭೂಮಿ ಖರೀದಿಗೆ ಸಂಬಂಧಿಸಿದಂತೆ ದೇಶದಲ್ಲೇ ಅತ್ಯಂತ ವಿಶಿಷ್ಟವೆನಿಸಿದ ಕರ್ನಾಟಕ ಭೂ ಸುಧಾರಣಾ ಕಾಯ್ದೆ 1961ಕ್ಕೆ ತಿದ್ದುಪಡಿ ತರುವ ಮೂಲಕ ಮತ್ತೊಂದು ವಿವಾದವನ್ನು ಭುಗಿಲೆಬ್ಬಿಸಿರುವ ರಾಜ್ಯ ಬಿಜೆಪಿ ಸರ್ಕಾರ, ಲಾಕ್‌ಡೌನ್‌ನಿಂದಾಗಿ ಕುಂಠಿತವಾಗಿರುವ ರಾಜ್ಯದ ಆರ್ಥಿಕ ಪರಿಸ್ಥಿತಿ ರಕ್ಷಣೆ ಪಡೆದಿರುವುದು ಬಹಿರಂಗವಾಗಿದೆ. ಕರ್ನಾಟಕ ಭೂ ಸುಧಾರಣೆ ಕಾಯ್ದೆಯ 79 ಎ ಮತ್ತು ಬಿ ಯನ್ನು ತೆಗೆದುಹಾಕಲು ರೈತರ ಆರ್ಥಿಕ ಪರಿಸ್ಥಿತಿ ಮತ್ತು ಕೃಷಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು ತೊಂದರೆಯಾಗುತ್ತಿದೆ ಎಂದು ತಿದ್ದುಪಡಿಯನ್ನು ಸಮರ್ಥಿಸಿಕೊಂಡಿದೆ. ಈ ಸಂಬಂಧ ಸಚಿವ ಸಂಪುಟದ … Continue reading ಸಂಪುಟ ರಹಸ್ಯ; 79 ಎ, ಬಿ ತಿದ್ದುಪಡಿಗೆ ಕೆಟ್ಟ ಆರ್ಥಿಕ ಪರಿಸ್ಥಿತಿಯೇ ರಕ್ಷಾಕವಚ