ಆಹಾರ ಪ್ಯಾಕೇಟ್, ಕಿಟ್‌ಗೆ 69.90 ಕೋಟಿ, 739 ಕೋಟಿ ರು. ಪರಿಹಾರ; ಹುಬ್ಬೇರಿಸಿದೆ ಖರ್ಚಿನ ಲೆಕ್ಕ

ಬೆಂಗಳೂರು; ಲಾಕ್‌ಡೌನ್‌ ಅವಧಿಯಲ್ಲಿ ವಲಸೆ ಮತ್ತು ಅಸಂಘಟಿತ ಕಾರ್ಮಿಕರಿಗೆ ಆಹಾರದ ಪೊಟ್ಟಣ ಮತ್ತು ಆಹಾರ ಸಾಮಗ್ರಿಗಳ ಕಿಟ್‌ ಖರೀದಿಗೆ 69.90 ಕೋಟಿ ಮತ್ತು ಸ್ಯಾನಿಟೈಸರ್‌, ಮಾಸ್ಕ್‌ ಗೆ 4.10 ಕೋಟಿ ರು.ಮತ್ತು ಪರಿಹಾರದ ಮೊತ್ತ ಸೇರಿದಂತೆ ಒಟ್ಟು 739.19 ಕೋಟಿ ರು. ಖರ್ಚಾಗಿದೆ ಎಂದು ಕಾರ್ಮಿಕ ಇಲಾಖೆ ಲೆಕ್ಕ ತೋರಿಸಿದೆ. ಖರ್ಚಿನ ಲೆಕ್ಕ ನೋಡಿರುವ ಸಾರ್ವಜನಿಕ ಲೆಕ್ಕ ಪತ್ರ ಸಮಿತಿ ಹುಬ್ಬೇರಿಸಿದೆ. ಲಾಕ್‌ಡೌನ್‌ ಅವಧಿಯಲ್ಲಿ ಸಾವಿರಾರು ಸಂಖ್ಯೆಯ ಕಟ್ಟಡ ಕಾರ್ಮಿಕರು ಒಪ್ಪೊತ್ತಿನ ಗಂಜಿಗಾಗಿ ಪರದಾಡುತ್ತಿದ್ದರೂ ಇಲಾಖೆಯಿಂದ ಆಹಾರ … Continue reading ಆಹಾರ ಪ್ಯಾಕೇಟ್, ಕಿಟ್‌ಗೆ 69.90 ಕೋಟಿ, 739 ಕೋಟಿ ರು. ಪರಿಹಾರ; ಹುಬ್ಬೇರಿಸಿದೆ ಖರ್ಚಿನ ಲೆಕ್ಕ