ತೋಟಗಾರ್ಸ್‌ ಸೊಸೈಟಿಯಿಂದಲೂ ಆಹಾರ ಧಾನ್ಯ ಕಿಟ್‌ ಖರೀದಿ; ದರದ ಮಾಹಿತಿ ಒದಗಿಸದ ಇಲಾಖೆ?

ಬೆಂಗಳೂರು; ಲಾಕ್‌ಡೌನ್‌ ಅವಧಿಯಲ್ಲಿ ಅತಂತ್ರರಾಗಿದ್ದ ಕಟ್ಟಡ ಕಾರ್ಮಿಕರಿಗೆ ವಿಧಾನಸಭೆ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಪ್ರತಿನಿಧಿಸಿರುವ ಶಿರಸಿ-ಸಿದ್ದಾಪುರ ವಿಧಾನಸಭೆ ಕ್ಷೇತ್ರದಲ್ಲಿನ ದಿ ತೋಟಗಾರ್ಸ್‌ ಕೋ ಆಪರೇಟೀವ್‌ ಸೇಲ್‌ ಸೊಸೈಟಿಯಿಂದಲೂ ಆಹಾರ ಧಾನ್ಯ ಕಿಟ್‌ ಖರೀದಿಸಿತ್ತು ಎಂಬ ಮಾಹಿತಿ ಇದೀಗ ಹೊರಬಿದ್ದಿದೆ. ಸೊಸೈಟಿಯಿಂದ 65,000 ಆಹಾರ ಧಾನ್ಯ ಕಿಟ್‌ಗಳನ್ನು ಖರೀದಿಸಿದೆ ಎಂದು ಮಾಹಿತಿ ಒದಗಿಸಿರುವ ಬೆಳಗಾವಿ ಪ್ರಾದೇಶಿಕ ವಿಭಾಗದ ಉಪ ಆಯುಕ್ತ ವೆಂಕಟೇಶ ಅಪ್ಪಯ್ಯ ಶಿಂದಿಹಟ್ಟಿ ಅವರು, ತಲಾ ಕಿಟ್‌ಗೆ ಎಷ್ಟು ಮೊತ್ತ ಪಾವತಿಸಲಾಗಿದೆ ಎಂಬ ವಿವರಗಳನ್ನು … Continue reading ತೋಟಗಾರ್ಸ್‌ ಸೊಸೈಟಿಯಿಂದಲೂ ಆಹಾರ ಧಾನ್ಯ ಕಿಟ್‌ ಖರೀದಿ; ದರದ ಮಾಹಿತಿ ಒದಗಿಸದ ಇಲಾಖೆ?