ರಾಮನಗರ, ಕಲ್ಬುರ್ಗಿಗೆ ಕಳಪೆ ಸ್ಯಾನಿಟೈಸರ್ ಪೂರೈಕೆ; ಔಷಧ ನಿಯಂತ್ರಣ ಪ್ರಾಧಿಕಾರ ವರದಿ
ಬೆಂಗಳೂರು; ದರ ಗುತ್ತಿಗೆ ಒಪ್ಪಂದವನ್ನು ಉಲ್ಲಂಘಿಸಿ ಸರ್ಕಾರದ ಬೊಕ್ಕಸಕ್ಕೆ 11 ಕೋಟಿ ರು. ನಷ್ಟಕ್ಕೆ ಕಾರಣವಾಗಿದೆ ಎಂಬ ಆರೋಪಕ್ಕೆ ಗುರಿಯಾಗಿರುವ ಎಸ್ ಎಂ ಫಾರ್ಮಾಸ್ಯುಟಿಕಲ್ಸ್, ಕಲಬುರಗಿ ಮತ್ತು ರಾಮನಗರ ಜಿಲ್ಲೆಗೆ ಸರಬರಾಜು ಮಾಡಿದ್ದ ಸ್ಯಾನಿಟೈಸರ್ ಗುಣಮಟ್ಟದಿಂದ ಕೂಡಿಲ್ಲ ಎಂದು ಔಷಧ ನಿಯಂತ್ರಣ ಪ್ರಾಧಿಕಾರ ವರದಿ ನೀಡಿದೆ. ಸ್ಯಾನಿಟೈಸರ್ ಖರೀದಿಯಲ್ಲಿನ ಅಕ್ರಮ ಪ್ರಕರಣಗಳನ್ನು ಸಾರ್ವಜನಿಕ ಲೆಕ್ಕಪತ್ರ ಸಮಿತಿ ವಿಚಾರಣೆಗೆ ಕೈಗೆತ್ತಿಕೊಂಡಿರುವ ಬೆನ್ನಲ್ಲೇ ಹೊರಬಿದ್ದಿರುವ ಈ ಮಾಹಿತಿ, ಅಕ್ರಮ ಪ್ರಕರಣಗಳನ್ನು ಮತ್ತೊಂದು ಮಗ್ಗುಲಿಗೆ ಹೊರಳಿಸಿದಂತಾಗಿದೆ. ಈ ಕಂಪನಿ ಸರಬರಾಜು ಮಾಡಿದ್ದ … Continue reading ರಾಮನಗರ, ಕಲ್ಬುರ್ಗಿಗೆ ಕಳಪೆ ಸ್ಯಾನಿಟೈಸರ್ ಪೂರೈಕೆ; ಔಷಧ ನಿಯಂತ್ರಣ ಪ್ರಾಧಿಕಾರ ವರದಿ
Copy and paste this URL into your WordPress site to embed
Copy and paste this code into your site to embed