ತಜ್ಞರ ಶಿಫಾರಸ್ಸಿಲ್ಲದೇ ಪಿಪಿಇ ಕಿಟ್‌, ಮಾಸ್ಕ್‌, ಉಪಕರಣ ಖರೀದಿ; 815 ಕೋಟಿ ರು. ಏರಿಕೆ ಗುಟ್ಟೇನು?

ಬೆಂಗಳೂರು; ಪಿಪಿಇ ಕಿಟ್‌, ಎನ್‌-95 ಮಾಸ್ಕ್‌ ಸೇರಿದಂತೆ ವೈದ್ಯಕೀಯ ಉಪಕರಣಗಳನ್ನು ಖರೀದಿಸಲು ವೈದ್ಯಕೀಯ ಶಿಕ್ಷಣ ನಿರ್ದೆಶನಾಲಯ ಸಲ್ಲಿಸಿದ್ದ ಪ್ರಸ್ತಾವನೆಗಳಿಗೆ ತಜ್ಞರ ಅಭಿಪ್ರಾಯ, ತಾಂತ್ರಿಕ ಮಾಹಿತಿ ಮತ್ತು ವಸ್ತುನಿಷ್ಠ ಶಿಫಾರಸ್ಸುಗಳೇ ಇರಲಿಲ್ಲ. ಸರ್ಕಾರ ಬಿಡುಗಡೆ ಮಾಡಿದ್ದ ಮೊತ್ತಕ್ಕೆ ಎದುರಾಗಿ ಎರಡು ಪಟ್ಟು ಹೆಚ್ಚಿನ ಮೊತ್ತದಲ್ಲಿ ಸಾಮಗ್ರಿ, ಉಪಕರಣಗಳನ್ನು ಖರೀದಿಸಲು ಪ್ರಸ್ತಾವನೆ ಸಲ್ಲಿಸಿದ್ದ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಇದಕ್ಕೆ ಸೂಕ್ತ ಸಮರ್ಥನೆಯನ್ನೇ ನೀಡಿರಲಿಲ್ಲ ಎಂಬ ಹೊಚ್ಚ ಹೊಸ ಮಾಹಿತಿಯನ್ನು ‘ದಿ ಫೈಲ್‌’ ಇದೀಗ ಹೊರಗೆಡವುತ್ತಿದೆ. ಉಪಕರಣಗಳ ಗುಣಮಟ್ಟದ ಪರಿಶೀಲನೆಗೆ ಸಂಬಂಧಿಸಿದಂತೆ … Continue reading ತಜ್ಞರ ಶಿಫಾರಸ್ಸಿಲ್ಲದೇ ಪಿಪಿಇ ಕಿಟ್‌, ಮಾಸ್ಕ್‌, ಉಪಕರಣ ಖರೀದಿ; 815 ಕೋಟಿ ರು. ಏರಿಕೆ ಗುಟ್ಟೇನು?