3,322 ಕೋಟಿ. ಖರ್ಚು ಮಾಡಿದ ಆರೋಗ್ಯ ಇಲಾಖೆ ಬಳಿ ವೆಚ್ಚದ ವಿವರಗಳೇ ಇಲ್ಲ

ಬೆಂಗಳೂರು: ಪ್ರಸಕ್ತ ಹಣಕಾಸು ವರ್ಷದ 3 ತಿಂಗಳ ಅವಧಿಯಲ್ಲಿ ರಾಜ್ಯ ಸರ್ಕಾರದ 41 ಇಲಾಖೆಗಳ ಪೈಕಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅತಿ ಹೆಚ್ಚು ಖರ್ಚು ಮಾಡಿದೆ. 2020-21ರ ನಿಗದಿತ ಅನುದಾನ (ಆಯವ್ಯಯ ಅಂದಾಜು) ಮತ್ತು ಇದೇ ಸಾಲಿನ ಪರಿಷ್ಕೃತ ಅಂದಾಜಿನ ಏಪ್ರಿಲ್‌ ಮತ್ತು ಮೇ ತಿಂಗಳಲ್ಲಿ ಒಟ್ಟು 3,322.07 ಕೋಟಿ ರು. ಖರ್ಚು ಮಾಡುವ ಮೂಲಕ ಉಳಿದ 40 ಇಲಾಖೆಗಳನ್ನು ಸರಿಗಟ್ಟಿದೆ. ಕೋವಿಡ್‌ -19ರ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜವಾಬ್ದಾರಿ … Continue reading 3,322 ಕೋಟಿ. ಖರ್ಚು ಮಾಡಿದ ಆರೋಗ್ಯ ಇಲಾಖೆ ಬಳಿ ವೆಚ್ಚದ ವಿವರಗಳೇ ಇಲ್ಲ