ಸ್ಯಾನಿಟೈಸರ್‌, ಥರ್ಮಲ್‌ ಸ್ಕ್ಯಾನಿಂಗ್‌ ಖರೀದಿಯಲ್ಲಿ ಅವ್ಯವಹಾರ; ಕಾರಜೋಳರ ‘ಸ್ವಂತ ಕಲ್ಯಾಣ’!;

ಬೆಂಗಳೂರು; ಸಮಾಜ ಕಲ್ಯಾಣ ಇಲಾಖೆಯ 1,867 ವಿದ್ಯಾರ್ಥಿ ನಿಲಯಗಳಿಗೆ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಬಳಕೆಗಾಗಿ ಮಾರುಕಟ್ಟೆ ದರಕ್ಕಿಂತಲೂ ಐದಾರು ಪಟ್ಟು ಹೆಚ್ಚುವರಿ ದರದಲ್ಲಿ ಸ್ಯಾನಿಟೈಸರ್‌, ಮಾಸ್ಕ್‌, ಥರ್ಮಲ್‌ ಸ್ಕ್ಯಾನಿಂಗ್‌ ಉಪಕರಣಗಳನ್ನು ಖರೀದಿಸಿರುವುದು ಇದೀಗ ಬಹಿರಂಗವಾಗಿದೆ. ಸ್ಯಾನಿಟೈಸರ್‌, ಪಿಪಿಇ ಕಿಟ್‌, ವೆಂಟಿಲೇಟರ್ಸ್‌ ಖರೀದಿಯಲ್ಲಿ ಅವ್ಯವಹಾರ ನಡೆಸಿರುವ ಆರೋಪಕ್ಕೆ ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ ಗುರಿಯಾಗಿದ್ದರೆ, ಇದರ ಬೆನ್ನಲ್ಲೇ ಹೊರಬಿದ್ದಿರುವ ಸಮಾಜ ಕಲ್ಯಾಣ ಇಲಾಖೆಯಲ್ಲಿನ ಅಕ್ರಮಗಳು ಕೋವಿಡ್‌ -19ರ ಭ್ರಷ್ಟಾಚಾರವನ್ನು ಇನ್ನಷ್ಟು ವಿಸ್ತರಿಸಿದೆ. ಸ್ಯಾನಿಟೈಸರ್‌, ಮಾಸ್ಕ್‌, … Continue reading ಸ್ಯಾನಿಟೈಸರ್‌, ಥರ್ಮಲ್‌ ಸ್ಕ್ಯಾನಿಂಗ್‌ ಖರೀದಿಯಲ್ಲಿ ಅವ್ಯವಹಾರ; ಕಾರಜೋಳರ ‘ಸ್ವಂತ ಕಲ್ಯಾಣ’!;