ಕೋವಿಡ್ ಭ್ರಷ್ಟಾಚಾರ; ಪೆನ್‌ಡ್ರೈವ್ ದಾಖಲೆ ನೀಡದೇ ಪಲಾಯನಗೈದ ನಿರಾಣಿ?
ಬೆಂಗಳೂರು; ಸ್ಯಾನಿಟೈಸರ್ ಸೇರಿದಂತೆ ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಾಗಿರುವ ಅಕ್ರಮಗಳ ಬಗ್ಗೆ ಪೆನ್ ಡ್ರೈವ್‌ನಲ್ಲಿ ದಾಖಲೆಗಳಿವೆ ಎಂದು ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸಭೆಯಲ್ಲಿ ಅಧಿಕೃತವಾಗಿ ಹೇಳಿಕೆ ನೀಡಿದ್ದ ಆಡಳಿತ ಪಕ್ಷದ ಶಾಸಕ ಮುರುಗೇಶ್ ನಿರಾಣಿ ಅವರು ಇದೀಗ ಪಲಾಯನ ದಾರಿ ಹಿಡಿದಿದ್ದಾರೆ. ಪೆನ್‌ಡ್ರೈವ್‌ನಲ್ಲಿ 125 ಪುಟಗಳ ದಾಖಲೆಗಳಿವೆ ಎಂದು ‘ದಿ ಫೈಲ್’ 2020ರ ಜೂನ್ 3 ಮತ್ತು ಜುಲೈ 6 ರಂದು ದಾಖಲೆ ಸಮೇತ ಹೊರಗೆಡವಿದ್ದ ಸ್ಫೋಟಕ ಮಾಹಿತಿ, ಒಂದು ತಿಂಗಳ ನಂತರ ಸಾರ್ವಜನಿಕ ಅಂಗಳದಲ್ಲಿ ಮುನ್ನೆಲೆಗೆ ಬರುತ್ತಿದ್ದಂತೆ … Continue reading ಕೋವಿಡ್ ಭ್ರಷ್ಟಾಚಾರ; ಪೆನ್‌ಡ್ರೈವ್ ದಾಖಲೆ ನೀಡದೇ ಪಲಾಯನಗೈದ ನಿರಾಣಿ?
Copy and paste this URL into your WordPress site to embed
Copy and paste this code into your site to embed