ಕೋವಿಡ್ ಭ್ರಷ್ಟಾಚಾರ; ಸಿದ್ದರಾಮಯ್ಯಗೆ ಒದಗಿಸಿರುವ ಮಾಹಿತಿಯಲ್ಲಿ ಕಂಪನಿಗಳ ವಿವರವೇ ಇಲ್ಲ
ಬೆಂಗಳೂರು; ಕೋವಿಡ್-19ರ ಹಿನ್ನೆಲೆಯಲ್ಲಿ ವೆಂಟಿಲೇಟರ್, ಮಾಸ್ಕ್, ಸ್ಯಾನಿಟೈಸರ್, ಪಿಪಿಇ ಕಿಟ್ ಸೇರಿದಂತೆ ಇನ್ನಿತರೆ ವೈದ್ಯಕೀಯ ಸಲಕರಣೆಗಳ ಖರೀದಿಗೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅರೆಬರೆ ಮಾಹಿತಿ ನೀಡಿ ಕೈತೊಳೆದುಕೊಂಡಿದೆ. ವೈದ್ಯಕೀಯ ಸಲಕರಣೆಗಳ ಖರೀದಿ ಪ್ರಕ್ರಿಯೆ ಕುರಿತು ಮಾಹಿತಿ ಕೇಳಿದ್ದ ಸಿದ್ದರಾಮಯ್ಯ ಅವರಿಗೆ ಆರೋಗ್ಯ ಇಲಾಖೆ 2020ರ ಮೇ 9 ರಂದು 6 ಪುಟಗಳ ಮಾಹಿತಿ ಒದಗಿಸಿದೆ. ಇದರ ಪ್ರತಿ ‘ದಿ ಫೈಲ್’ಗೆ ಲಭ್ಯವಾಗಿದೆ. ಮಾಸ್ಕ್, ವೆಂಟಿಲೇಟರ್, ಪಿಪಿಇ ಕಿಟ್, … Continue reading ಕೋವಿಡ್ ಭ್ರಷ್ಟಾಚಾರ; ಸಿದ್ದರಾಮಯ್ಯಗೆ ಒದಗಿಸಿರುವ ಮಾಹಿತಿಯಲ್ಲಿ ಕಂಪನಿಗಳ ವಿವರವೇ ಇಲ್ಲ
Copy and paste this URL into your WordPress site to embed
Copy and paste this code into your site to embed