ಪಿಪಿಇ ಕಿಟ್‌ಗೆ ದುಪ್ಪಟ್ಟು ದರ; ಬಳ್ಳಾರಿ ವಿಮ್ಸ್‌ನಲ್ಲೂ ಭ್ರಷ್ಟಾಚಾರ?
ಬೆಂಗಳೂರು; ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿರುವ ವೈದ್ಯಕೀಯ ವಿಜ್ಞಾನ ಸಂಸ್ಥೆಗಳೂ ಕೋವಿಡ್-19ನ್ನು ನಿಯಂತ್ರಿಸಲು ದುಪ್ಪಟ್ಟು ದರದಲ್ಲಿ ವೈದ್ಯಕೀಯ ಸಲಕರಣೆಗಳನ್ನು ಖರೀದಿಸಿರುವುದು ಇದೀಗ ಬಹಿರಂಗವಾಗಿದೆ. ವೈದ್ಯಕೀಯ ಪರಿಕರಗಳ ಖರೀದಿಯಲ್ಲಿ ಕೋಟ್ಯಂತರ ರುಪಾಯಿಗಳ ಅವ್ಯವಹಾರ ನಡೆದಿದೆ ಎಂದು ಆರೋಪಿಸಿರುವ ಪ್ರತಿಪಕ್ಷ ಕಾಂಗ್ರೆಸ್, ಲೆಕ್ಕ ಕೊಡಿ ಅಭಿಯಾನ ನಡೆಸಿರುವ ಸಂದರ್ಭದಲ್ಲೇ ಬಳ್ಳಾರಿಯ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯು (ವಿಮ್ಸ್) ದುಬಾರಿ ದರದಲ್ಲಿ ಪಿಪಿಇ ಕಿಟ್‌ಗಳನ್ನು ಖರೀದಿಸಲು ಹೊರಡಿಸಿರುವ ಆದೇಶ ಇದೀಗ ಹೊರಬಿದ್ದಿದೆ. ಇದರ ಪ್ರತಿ ‘ದಿ ಫೈಲ್’ಗೆ ಲಭ್ಯವಾಗಿದೆ. ಬೆಂಗಳೂರಿನ ಇನ್ನೋವಾ … Continue reading ಪಿಪಿಇ ಕಿಟ್‌ಗೆ ದುಪ್ಪಟ್ಟು ದರ; ಬಳ್ಳಾರಿ ವಿಮ್ಸ್‌ನಲ್ಲೂ ಭ್ರಷ್ಟಾಚಾರ?
Copy and paste this URL into your WordPress site to embed
Copy and paste this code into your site to embed