ಕೋವಿಡ್‌-19; 33.00 ಕೋಟಿ ಮೊತ್ತದ ಪ್ರಸ್ತಾವನೆಗೆ ಘಟನೋತ್ತರ ಅನುಮೋದನೆಯ ತರಾತುರಿ?

ಬೆಂಗಳೂರು; ಪಿಪಿಇ ಕಿಟ್‌, ಎನ್‌-95 ಮಾಸ್ಕ್‌ ಸೇರಿದಂತೆ ವೈದ್ಯಕೀಯ ಉಪಕರಣಗಳನ್ನು ಖರೀದಿಸುವ ಪ್ರಸ್ತಾವನೆಗಳಿಗೆ ತಜ್ಞರ ಅಭಿಪ್ರಾಯ, ತಾಂತ್ರಿಕ ಮಾಹಿತಿ ಮತ್ತು ವಸ್ತು ನಿಷ್ಠ ಶಿಫಾರಸ್ಸ ಮತ್ತು ಇದಕ್ಕೆ ಸೂಕ್ತ ಸಮರ್ಥನೆಗಳಿಲ್ಲದಿದ್ದರೂ 33.00 ಕೋಟಿ ರು. ಮೊತ್ತದ ಪ್ರಸ್ತಾವನೆಗೆ ವೈದ್ಯಕೀಯ ಶಿಕ್ಷಣ ಇಲಾಖೆ ಇದೀಗ ಸಚಿವ ಸಂಪುಟದ ಬಾಗಿಲು ಬಡಿದಿದೆ. ಪ್ರಸ್ತಾವನೆಗಳಿಗೆ ತರಾತುರಿಯಲ್ಲಿ ಘಟನೋತ್ತರ ಅನುಮೋದನೆ ಪಡೆಯಲು ಹೊರಟಿರುವ ಇಲಾಖೆಯ ನಡೆ ಹಲವು ಸಂಶಯಗಳಿಗೆ ಕಾರಣವಾಗಿದೆ. ವೈದ್ಯಕೀಯ ಮೂಲ ಸೌಕರ್ಯಗಳನ್ನು ಮೇಲ್ದರ್ಜೆಗೇರಿಸುವುದು ಮತ್ತು ಅಗತ್ಯ ವೈದ್ಯಕೀಯ ಪರಿಕರಗಳ ಖರೀದಿ … Continue reading ಕೋವಿಡ್‌-19; 33.00 ಕೋಟಿ ಮೊತ್ತದ ಪ್ರಸ್ತಾವನೆಗೆ ಘಟನೋತ್ತರ ಅನುಮೋದನೆಯ ತರಾತುರಿ?