ವೆಂಟಿಲೇಟರ್‌ ಖರೀದಿಯಲ್ಲಿ ಭಾರೀ ಅಕ್ರಮ; ತಮಿಳುನಾಡಿನಲ್ಲಿ 4.78 ಲಕ್ಷ, ಕರ್ನಾಟಕದಲ್ಲಿ 18 ಲಕ್ಷ

ಬೆಂಗಳೂರು; ಕೋವಿಡ್‌-19ರ ಹಿನ್ನೆಲೆಯಲ್ಲಿ ಕರ್ನಾಟಕ ಸ್ಟೇಟ್‌ ಡ್ರಗ್‌ ಲಾಜಿಸ್ಟಿಕ್‌ ಮತ್ತು ವೇರ್‌ ಹೌಸಿಂಗ್‌ ಸೊಸೈಟಿಯು ದುಪ್ಪಟ್ಟು ದರದಲ್ಲಿ 200 ವೆಂಟಿಲೇಟರ್ಸ್‌ ಖರೀದಿಸಲು ಆದೇಶ ಹೊರಡಿಸಿದ್ದನ್ನು ‘ದಿ ಫೈಲ್‌’ ಇದೀಗ ಹೊರಗೆಡವಿದೆ.   ನೆರೆಯ ತಮಿಳುನಾಡು ಸರ್ಕಾರ ಖರೀದಿಸಿರುವ ದರಕ್ಕೆ ಹೋಲಿಸಿದರೆ ಕರ್ನಾಟಕ ಸರ್ಕಾರ ನೀಡಿರುವ ದರದಲ್ಲಿ ಭಾರೀ ವ್ಯತ್ಯಾಸವಿದೆ. ತಮಿಳುನಾಡು ಸರ್ಕಾರ ವೆಂಟಿಲೇಟರ್‌ವೊಂದಕ್ಕೆ 4.78 ಲಕ್ಷ ರು. ನೀಡಿದ್ದರೆ ಕರ್ನಾಟಕ ಸರ್ಕಾರ ಗರಿಷ್ಠ 18 ಲಕ್ಷ ರು. ತೆತ್ತಿದೆ.ತಮಿಳುನಾಡು ಸರ್ಕಾರ 4.78 ಲಕ್ಷ ರು.ನಂತೆ 100 ವೆಂಟಿಲೇಟರ್ಸ್‌ಗಳನ್ನು … Continue reading ವೆಂಟಿಲೇಟರ್‌ ಖರೀದಿಯಲ್ಲಿ ಭಾರೀ ಅಕ್ರಮ; ತಮಿಳುನಾಡಿನಲ್ಲಿ 4.78 ಲಕ್ಷ, ಕರ್ನಾಟಕದಲ್ಲಿ 18 ಲಕ್ಷ