ಚೀನಾದ ಬಿವೈಡಿ ಕಂಪನಿಯಿಂದ ಮಾಸ್ಕ್ ಖರೀದಿ ಮಾಹಿತಿ ಮುಚ್ಚಿಟ್ಟ ಆರೋಗ್ಯ ಇಲಾಖೆ
ಬೆಂಗಳೂರು; ಎನ್-95 ಮತ್ತು ಕೆಎನ್-95 ಮಾಸ್ಕ್‌ಗಳ ಖರೀದಿಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂಬ ಆರೋಪಗಳು ಕೇಳಿ ಬರುತ್ತಿರುವ ಬೆನ್ನಲ್ಲೇ ಚೀನಾ ಮೂಲದ ಕಂಪನಿಯೊಂದರಿಂದ ಖರೀದಿ ಮಾಡಿದ್ದ ವಿವರಗಳನ್ನೇ ಕರ್ನಾಟಕ ಡ್ರಗ್ ಅಂಡ್ ಲಾಜಿಸ್ಟಿಕ್ ವೇರ್ ಹೌಸಿಂಗ್ ಸೊಸೈಟಿ ಮತ್ತು ಆರೋಗ್ಯ ಇಲಾಖೆ ಮುಚ್ಚಿಟ್ಟಿರುವುದು ಇದೀಗ ಬಹಿರಂಗವಾಗಿದೆ. ಚೀನಾ ಮೂಲದ ಬಿವೈಡಿ ಕಂಪನಿಯಿಂದ ನಾಲ್ಕೈದು ಪಟ್ಟು ಹೆಚ್ಚಿನ ದರದಲ್ಲಿ 5 ಲಕ್ಷ ನಕಲಿ ಮಾಸ್ಕ್‌ಗಳನ್ನು ಖರೀದಿಸಿದೆ ಎಂದು ಕರ್ನಾಟಕ ರಾಷ್ಟ್ರಸಮಿತಿ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಅವರು ಆಪಾದಿಸಿರುವ ಬೆನ್ನಲ್ಲೇ … Continue reading ಚೀನಾದ ಬಿವೈಡಿ ಕಂಪನಿಯಿಂದ ಮಾಸ್ಕ್ ಖರೀದಿ ಮಾಹಿತಿ ಮುಚ್ಚಿಟ್ಟ ಆರೋಗ್ಯ ಇಲಾಖೆ
Copy and paste this URL into your WordPress site to embed
Copy and paste this code into your site to embed