ಆಕ್ಸಿಜನ್ ಉಪಕರಣಕ್ಕೂ ದುಪ್ಪಟ್ಟು ದರ; ಕೇರಳದಲ್ಲಿ 2.86 ಲಕ್ಷ, ಕರ್ನಾಟಕದಲ್ಲಿ 4.26 ಲಕ್ಷ
ಬೆಂಗಳೂರು; ಆಮ್ಲಜನಕ ಕೊರತೆಯಿಂದ ಬಳಲುತ್ತಿರುವ ಮಕ್ಕಳಿಗೆ ಕೊಳವೆ ಮೂಲಕ ಶ್ವಾಸಕೋಶಗಳಿಗೆ ಆಮ್ಲಜನಕ ಪೂರೈಕೆ ಮಾಡುವ ಸಾಧನಗಳನ್ನೂ (ಎಚ್‌ಎಫ್‌ಎನ್‌ಸಿ ಥೆರಪಿ ಡಿವೈಸ್) ದುಪ್ಪಟ್ಟು ದರದಲ್ಲಿ ಖರೀದಿಸಿ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರು. ನಷ್ಟ ಮಾಡಿರುವ ಪ್ರಕರಣವನ್ನು ‘ದಿ ಫೈಲ್’ ಇದೀಗ ಹೊರಗೆಡವುತ್ತಿದೆ. ಕೋವಿಡ್-19ರ ಹಿನ್ನೆಲೆಯಲ್ಲಿ ಖರೀದಿಸಿರುವ ವೈದ್ಯಕೀಯ ಪರಿಕರಗಳು ಮತ್ತು ಮಾಡಿರುವ ವೆಚ್ಚಕ್ಕೆ ಸಂಬಂಧಿಸಿದಂತೆ ಸರ್ಕಾರ ಅಂಕಿ ಅಂಶಗಳನ್ನು ಬಿಡುಗಡೆಗೊಳಿಸಿದ ಬೆನ್ನಲ್ಲೇ ಈ ಪ್ರಕರಣ ಹೊರಬಿದ್ದಿದೆ. ಉಪಕರಣಗಳ ಖರೀದಿಯಲ್ಲಿ ಅಕ್ರಮಗಳು ನಡೆದಿವೆ ಎಂಬ ಗುರುತರ ಆರೋಪಗಳನ್ನು ಈ ಪ್ರಕರಣ … Continue reading ಆಕ್ಸಿಜನ್ ಉಪಕರಣಕ್ಕೂ ದುಪ್ಪಟ್ಟು ದರ; ಕೇರಳದಲ್ಲಿ 2.86 ಲಕ್ಷ, ಕರ್ನಾಟಕದಲ್ಲಿ 4.26 ಲಕ್ಷ
Copy and paste this URL into your WordPress site to embed
Copy and paste this code into your site to embed