ಬೆಂಗಳೂರು; ಕೋವಿಡ್-19ರ ನಿರ್ವಹಣೆಗಾಗಿ ವೈದ್ಯಕೀಯ ಪರಿಕರಗಳ ಖರೀದಿಯಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮಗಳಿಗೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಶಾಸಕ ಡಾ ಸಾರ್ವಭೌಮ ಬಗಲಿ ಅವರು ಲೋಕಾಯುಕ್ತಕ್ಕೆ ಹೆಚ್ಚುವರಿ ದಾಖಲೆಗಳನ್ನು ಸಲ್ಲಿಸಿದ್ದಾರೆ. ಕಳೆದ ಕೆಲ ದಿನಗಳ ಹಿಂದೆಯಷ್ಟೇ ವೆಂಟಿಲೇಟರ್ ಖರೀದಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ದೂರು ನೀಡಿದ್ದ ಬಗಲಿ ಅವರು, ಇದೀಗ ಪಿಪಿಇ ಕಿಟ್ ಖರೀದಿಯಲ್ಲಿನ ಅಕ್ರಮಗಳ ಕುರಿತು ದೂರು ಸಲ್ಲಿಸಿದ್ದಾರೆ. ವಿಶೇಷವೆಂದರೆ ಈ ದೂರಿನಲ್ಲಿ ಬಿಜೆಪಿ ಶಾಸಕ ಮುರುಗೇಶ್ ನಿರಾಣಿ ಅವರ ಬಳಿ ಇದೆ ಎನ್ನಲಾಗಿರುವ ಪೆನ್ ಡ್ರೈವ್ … Continue reading ಕೋವಿಡ್ ಭ್ರಷ್ಟಾಚಾರ ಬೆನ್ನೆತ್ತಿದ ಮಾಜಿ ಶಾಸಕ ಬಗಲಿ; ಲೋಕಾಯುಕ್ತಕ್ಕೆ ಸಲ್ಲಿಸಿದ ಹೆಚ್ಚುವರಿ ದಾಖಲೆಯಲ್ಲಿ ನಿರಾಣಿ ಪೆನ್ ಡ್ರೈವ್ ಪ್ರಸ್ತಾಪ
Copy and paste this URL into your WordPress site to embed
Copy and paste this code into your site to embed