ಸ್ಯಾನಿಟೈಸರ್‌ ಖರೀದಿಯಲ್ಲಿ 13 ಕೋಟಿ ನಷ್ಟ ; ದಾಖಲೆ ಬಿಡುಗಡೆ ನಂತರವೂ ಹೊರಬಿತ್ತು ಅಕ್ರಮ

ಬೆಂಗಳೂರು; ಕೋವಿಡ್‌-19ರ ನಿರ್ವಹಣೆ ಹೆಸರಿನಲ್ಲಿ ನಡೆದಿದೆ ಎನ್ನಲಾಗಿರುವ ಸ್ಯಾನಿಟೈಸರ್‌ ಖರೀದಿ ಪ್ರಕ್ರಿಯೆಗಳ ಮತ್ತೊಂದು ಮುಖ ಇದೀಗ ಅನಾವರಣಗೊಂಡಿದೆ. ಈ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮಗಳು ನಡೆದಿಲ್ಲ ಎಂದು ಬಿಜೆಪಿ ಸರ್ಕಾರ ಎದೆ ತಟ್ಟಿಕೊಂಡು ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದ್ದರ ಬೆನ್ನಲ್ಲೇ ಹೇಗೆಲ್ಲಾ ಅಕ್ರಮ ನಡೆದಿದೆ ಎಂಬುದನ್ನು ‘ದಿ ಫೈಲ್‌’ ಇದೀಗ ಎಳೆಎಳೆಯಾಗಿ ಹೊರಗೆಳೆದಿದೆ. ಆರೋಗ್ಯ ತುರ್ತು ಪರಿಸ್ಥಿತಿ ಸಂದರ್ಭದಲ್ಲೇ ರಾಜ್ಯದ ಜಿಲ್ಲಾ ಮಟ್ಟದಲ್ಲಿರುವ ಸರ್ಕಾರಿ ಆಸ್ಪತ್ರೆಗಳು ಮತ್ತು ಸರ್ಕಾರಿ ವೈದ್ಯಕೀಯ ವಿಜ್ಞಾನ ಸಂಸ್ಥೆಗಳು ಸ್ಯಾನಿಟೈಸರ್‌ನ್ನು ಖರೀದಿಸಿರುವ ದರಕ್ಕೂ ಕರ್ನಾಟಕ … Continue reading ಸ್ಯಾನಿಟೈಸರ್‌ ಖರೀದಿಯಲ್ಲಿ 13 ಕೋಟಿ ನಷ್ಟ ; ದಾಖಲೆ ಬಿಡುಗಡೆ ನಂತರವೂ ಹೊರಬಿತ್ತು ಅಕ್ರಮ