ಆರ್‌ಟಿಪಿಸಿಆರ್‌ ಕಿಟ್‌ಗೆ 4 ಪಟ್ಟು ಹೆಚ್ಚುವರಿ ದರ: ಕೊಟೇಷನ್‌ನಲ್ಲಿ ಅಡಗಿದೆಯೇ ಸಂಚು?

ಬೆಂಗಳೂರು; ಕೋವಿಡ್‌-19ರ ನಿರ್ವಹಣೆಗಾಗಿ ವೈದ್ಯಕೀಯ ಪರಿಕರಗಳ ಖರೀದಿಯಲ್ಲಿ ನಡೆದಿರುವ ಗಂಭೀರ ಸ್ವರೂಪದ ಅಕ್ರಮಗಳು ವಿವಿಧ ಆಯಾಮ ಪಡೆದುಕೊಳ್ಳುತ್ತಿರುವ ಹೊತ್ತಿನಲ್ಲೇ ಆರ್‌ಟಿಪಿಸಿಆರ್‌ ಕಿಟ್‌ (ಆರ್‌ಎನ್‌ಎ ಎಕ್ಷಾಟ್ರಾಕ್ಷನ್‌ ಒಳಗೊಂಡಂತೆ) ಖರೀದಿಯಲ್ಲೂ ಅಕ್ರಮದ ದುರ್ನಾತ ಹಬ್ಬಿದೆ. ಪಿಪಿಇ ಕಿಟ್‌, ಸ್ಯಾನಿಟೈಸರ್‌, ವೆಂಟಿಲೇಟರ್‌ ಉಪಕರಣಗಳಿಗೆ ಹೆಚ್ಚುವರಿ ದರ ತೆತ್ತಿರುವ ಮಾದರಿಯಲ್ಲೇ ಆರ್‌ಟಿಪಿಸಿಆರ್‌ ಕಿಟ್‌ಗಳನ್ನೂ 4 ಪಟ್ಟು ಹೆಚ್ಚಿನ ದರದಲ್ಲಿ ಖರೀದಿಸಿರುವುದು ಇದೀಗ ಬಹಿರಂಗವಾಗಿದೆ. ಈ ಕಿಟ್‌ಗಳನ್ನು 3.92 ಕೋಟಿ ರು. ದರದಲ್ಲಿ ಖರೀದಿಸಲು 2020ರ ಮೇ 29ರಂದು ಫ್ಯಾಬ್‌ ಫಾರ್ಮಾಸ್ಯುಟಿಕಲ್ಸ್‌ ಪ್ರೈವೈಟ್‌ ಲಿಮಿಟೆಡ್‌ಗೆ … Continue reading ಆರ್‌ಟಿಪಿಸಿಆರ್‌ ಕಿಟ್‌ಗೆ 4 ಪಟ್ಟು ಹೆಚ್ಚುವರಿ ದರ: ಕೊಟೇಷನ್‌ನಲ್ಲಿ ಅಡಗಿದೆಯೇ ಸಂಚು?