ಶಾಸಕರ ಭವನದ ಕೊಠಡಿಗಳಿಗೆ ಸ್ಯಾನಿಟೈಸೇಷನ್‌; ವರ್ಷಕ್ಕೆ 11.76 ಕೋಟಿ ಅಂದಾಜು ವೆಚ್ಚ?

ಬೆಂಗಳೂರು; ಕರ್ನಾಟಕ ವಿಧಾನಸಭೆ ಸಚಿವಾಲಯದ ಅಧೀನದಲ್ಲಿರುವ ವಿಧಾನಸೌಧದ ಕೊಠಡಿಗಳು ಮತ್ತು ಶಾಸಕರ ಭವನದಲ್ಲಿರುವ ವಿಧಾನಸಭೆ ಸದಸ್ಯರ ಕೊಠಡಿಗಳನ್ನು ಸ್ಯಾನಿಟೈಸೇಷನ್‌ ಮಾಡಲು ಯಾವುದೇ ಟೆಂಡರ್‌ ಪ್ರಕ್ರಿಯೆ ನಡೆಸದೆಯೇ ನಿರ್ದಿಷ್ಟ ಕಂಪನಿಯೊಂದಕ್ಕೆ ಒಂದು ವರ್ಷದ ಗುತ್ತಿಗೆ ನೀಡಲು ವಿಧಾನಸಭೆ ಸಚಿವಾಲಯ ಮುಂದಾಗಿರುವುದು ಬಹಿರಂಗವಾಗಿದೆ. ಪ್ರತಿ ದಿನವೂ ಶಾಸಕರ ಭವನದ ಕೊಠಡಿಗಳಿಗೆ ಸ್ಯಾನಿಟೈಸೇಷನ್‌ ಮಾಡಲು ತಿಂಗಳಿಗೆ 98.00 ಲಕ್ಷ ರು ಲೆಕ್ಕದಲ್ಲಿ ಒಂದು ವರ್ಷಕ್ಕೆ 11.76 ಕೋಟಿ ರು. ವೆಚ್ಚವಾಗಲಿದೆ ಎಂದು ಅಂದಾಜಿಸಿದೆ. ವಿಧಾನಸಭೆ ಸಚಿವಾಲಯದ ಆಡಳಿತ ಶಾಖೆ ಈ ಕುರಿತು … Continue reading ಶಾಸಕರ ಭವನದ ಕೊಠಡಿಗಳಿಗೆ ಸ್ಯಾನಿಟೈಸೇಷನ್‌; ವರ್ಷಕ್ಕೆ 11.76 ಕೋಟಿ ಅಂದಾಜು ವೆಚ್ಚ?