ಕಳಪೆ ವೆಂಟಿಲೇಟರ್ ಖರೀದಿ; ಬಿಜೆಪಿ ಮಾಜಿ ಶಾಸಕರ ದೂರಿನ ಮೇಲೆ ವಿವರಣೆ ಕೇಳಿದ ಲೋಕಾಯುಕ್ತ
ಬೆಂಗಳೂರು; ಐಎಸ್‌ಒ ಗುಣಮಟ್ಟ ಸೂಚಿಸುವ ಪ್ರಮಾಣ ಪತ್ರ ಮತ್ತು ಸೂಕ್ತ ಪುರಾವೆಗಳೇ ಇಲ್ಲದಿರುವುದು, ಆಸ್ಪತ್ರೆಗಳಲ್ಲಿ ಹಲವು ವರ್ಷಗಳ ಕಾಲ ಬಳಸಿರುವ, ಮುರಿದಿರುವ ಮತ್ತು ಬಳಕೆಗೆ ಯೋಗ್ಯವಲ್ಲದ ವೆಂಟಿಲೇಟರ್‌ಗಳನ್ನು ದಾಸ್ತಾನಿಗೆ ಪಡೆದಿರುವ ಪ್ರಕರಣವನ್ನು ಬಿಜೆಪಿಯ ಮಾಜಿ ಶಾಸಕ ಡಾ ಸಾರ್ವಭೌಮ ಬಗಲಿ ಅವರು ಇದೀಗ ಲೋಕಾಯುಕ್ತಕ್ಕೆ ಕೊಂಡೊಯ್ದಿದ್ದಾರೆ. ಡಾ ಸಾರ್ವಭೌಮ ಬಗಲಿ ಅವರು 2020ರ ಮೇ ನಲ್ಲಿ ಕರ್ತವ್ಯ ಲೋಪದಡಿ ನೀಡಿದ್ದ ದೂರನ್ನು 2020ರ ಜೂನ್ 9ರಂದು ಸ್ವೀಕರಿಸಿರುವ ಲೋಕಾಯುಕ್ತ ಸಂಸ್ಥೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಪ್ರತಿವಾದಿಯಾಗಿರುವ ಕರ್ನಾಟಕ … Continue reading ಕಳಪೆ ವೆಂಟಿಲೇಟರ್ ಖರೀದಿ; ಬಿಜೆಪಿ ಮಾಜಿ ಶಾಸಕರ ದೂರಿನ ಮೇಲೆ ವಿವರಣೆ ಕೇಳಿದ ಲೋಕಾಯುಕ್ತ
Copy and paste this URL into your WordPress site to embed
Copy and paste this code into your site to embed