ಸಾಫ್ಟ್‌ವೇರ್ ಕಂಪನಿಗಳಿಂದಲೂ ಮಾಸ್ಕ್ ಖರೀದಿ; ಹಲವು ಕಂಪನಿಗಳ ವಿವರ ಮುಚ್ಚಿಟ್ಟ ಸರ್ಕಾರ?
ಬೆಂಗಳೂರು; ಕೋವಿಡ್-19ರ ನಿರ್ವಹಣೆಗಾಗಿ ಮಾಸ್ಕ್ ಖರೀದಿ ಸಂಬಂಧ ಕೇಂದ್ರ ಸರ್ಕಾರ ನಿಗದಿಪಡಿಸಿದ್ದ ದರಕ್ಕಿಂತಲೂ ಹೆಚ್ಚಿನ ದರದಲ್ಲಿ ಮಾಸ್ಕ್‌ಗಳನ್ನು ಕರ್ನಾಟಕ ಸರ್ಕಾರ ಖರೀದಿಸಿರುವುದು ಇದೀಗ ಬಹಿರಂಗವಾಗಿದೆ. ಮಾಸ್ಕ್ ತಯಾರಿಕೆ ಕಂಪನಿಗಳಲ್ಲದ ಸಾಫ್ಟ್‌ವೇರ್ ಕಂಪನಿಗಳಿಂದಲೂ ಲಕ್ಷಾಂತರ ಸಂಖ್ಯೆಯಲ್ಲಿ ಮೂರು ಪದರುಳ್ಳ ಮತ್ತು ಎನ್-95 ಮಾಸ್ಕ್‌ಗಳನ್ನು ಖರೀದಿಸಿರುವುದು ತಿಳಿದು ಬಂದಿದೆ. ಅಲ್ಲದೆ, ಮಾಸ್ಕ್ ಖರೀದಿಯಲ್ಲಿ ಯಾವುದೇ ಅಕ್ರಮಗಳಾಗಿಲ್ಲ ಎಂದು ಸಚಿವ ಶ್ರೀರಾಮುಲು, ಡಾ ಕೆ ಸುಧಾಕರ್ ಮತ್ತು ಅಶ್ವಥ್‌ನಾರಾಯಣ್ ಅವರು ಅಂಕಿಅಂಶ ಮತ್ತು ಕಂಪನಿಗಳ ಪಟ್ಟಿ ಬಿಡುಗಡೆಗೊಳಿಸಿದ್ದಾರಾದರೂ ಇನ್ನೂ ಅನೇಕ ಕಂಪನಿಗಳ … Continue reading ಸಾಫ್ಟ್‌ವೇರ್ ಕಂಪನಿಗಳಿಂದಲೂ ಮಾಸ್ಕ್ ಖರೀದಿ; ಹಲವು ಕಂಪನಿಗಳ ವಿವರ ಮುಚ್ಚಿಟ್ಟ ಸರ್ಕಾರ?
Copy and paste this URL into your WordPress site to embed
Copy and paste this code into your site to embed