ಕೋವಿಡ್; ವಿಶೇಷ ಲೆಕ್ಕ ಪರಿಶೋಧನೆ ನಡೆಸಲು ಸಿಎಜಿಗೆ ನಿರ್ದೇಶಿಸಿ ಇಲಾಖೆಗೆ 30 ಪ್ರಶ್ನಾವಳಿ ನೀಡಿದ ಪಿಎಸಿ
ಬೆಂಗಳೂರು; ಕೋವಿಡ್-19ರ ನಿರ್ವಹಣೆಗಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವೈದ್ಯಕೀಯ ಪರಿಕರಗಳ ಒಟ್ಟಾರೆ ಖರೀದಿ ಪ್ರಕ್ರಿಯೆಗಳ ಕುರಿತು ವಿಶೇಷ ಲೆಕ್ಕಪರಿಶೋಧನೆ ನಡೆಸಲು ಸಾರ್ವಜನಿಕ ಲೆಕ್ಕಪತ್ರ ಸಮಿತಿ ಪ್ರಧಾನ ಮಹಾಲೇಖಪಾಲರಿಗೆ (ಸಿಎಜಿ) ಸೂಚಿಸಿದೆ. ವಿಶೇಷ ಲೆಕ್ಕಪರಿಶೋಧನೆ ನಡೆಸಲು ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ಸಿಎಜಿ ಅಧಿಕಾರಿಗಳಿಗೆ ಸೂಚಿಸುವ ಮೂಲಕ ಮತ್ತೊಂದು ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದಿದೆ. ವೈದ್ಯಕೀಯ ಪರಿಕರಗಳ ಖರೀದಿ ಪ್ರಕ್ರಿಯ ಮತ್ತು ನಡೆದಿದೆ ಎನ್ನಲಾಗಿರುವ ಅಕ್ರಮ ಪ್ರಕರಣಗಳು ಪ್ರತಿಪಕ್ಷ ಮತ್ತು ಆಡಳಿತ ಪಕ್ಷದ ನಡುವೆ ವಾಕ್ಸಮರಕ್ಕೆ ಕಾರಣವಾಗಿರುವ … Continue reading ಕೋವಿಡ್; ವಿಶೇಷ ಲೆಕ್ಕ ಪರಿಶೋಧನೆ ನಡೆಸಲು ಸಿಎಜಿಗೆ ನಿರ್ದೇಶಿಸಿ ಇಲಾಖೆಗೆ 30 ಪ್ರಶ್ನಾವಳಿ ನೀಡಿದ ಪಿಎಸಿ
Copy and paste this URL into your WordPress site to embed
Copy and paste this code into your site to embed